nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    • ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಚ್ಚು ಅಭಿಮಾನಿಯ ಅತಿರೇಖಾದ ಪ್ರೀತಿ: ನಟ, ಬಿಗ್ ಬಾಸ್ ಸ್ಪರ್ಧಿ ವಿನಯ್ ಗೌಡ ಅವರನ್ನು ರಕ್ತದಲ್ಲಿ ಚಿತ್ರ ಬಿಡಿಸಿದ ಅಭಿಮಾನಿ
    ರಾಜ್ಯ ಸುದ್ದಿ February 24, 2024

    ಹುಚ್ಚು ಅಭಿಮಾನಿಯ ಅತಿರೇಖಾದ ಪ್ರೀತಿ: ನಟ, ಬಿಗ್ ಬಾಸ್ ಸ್ಪರ್ಧಿ ವಿನಯ್ ಗೌಡ ಅವರನ್ನು ರಕ್ತದಲ್ಲಿ ಚಿತ್ರ ಬಿಡಿಸಿದ ಅಭಿಮಾನಿ

    By adminFebruary 24, 2024No Comments1 Min Read
    art

    ಅಭಿಮಾನಿಗಳು ತಮ್ಮ ನೆಚ್ಚಿನ ನಟ, ನಟಿಯರಿಗೆ ತಮ್ಮ ಅಭಿಮಾನವನ್ನು ತೋರಿಸಲು ಹಲವು ವಿಭಿನ್ನ ಪ್ರಯತ್ನಗಳನ್ನು ಮಾಡುತ್ತಲೇ ಇರುತ್ತಾರೆ. ಅನ್ನದಾನ, ರಕ್ತದಾನ, ದಿನಸಿ ನೀಡುವುದು, ಹೆಸರನ್ನು ಹಚ್ಚೆ ಹಾಕಿಸಿಕೊಳ್ಳುವುದು ಈ ರೀತಿಯಲ್ಲಿ ತಮ್ಮ ಅಭಿಮಾನ ತೋರಿಸುತ್ತಾರೆ. ಆದರೆ, ಕೆಲವೊಮ್ಮೆ ಅದು ಅತಿರೇಕಕ್ಕೆ ಹೋಗಿಬಿಡುತ್ತದೆ.

    ಇಲ್ಲೊಂದು ಅಂತಹದ್ದೇ ಘಟನೆ ನಡೆದಿದೆ. ಹರ ಹರ ಮಹಾದೇವ ಖ್ಯಾತಿಯ ನಟ, ಬಿಗ್ ಬಾಸ್ ಕನ್ನಡ ಸೀಸನ್ ಹತ್ತರ ಸ್ಪರ್ಧಿ ವಿನಯ್ ಗೌಡ ಅಭಿಮಾನಿಯೊಬ್ಬರು ತಮ್ಮ ರಕ್ತದಲ್ಲಿ ವಿನಯ್ ಗೌಡ ಚಿತ್ರವನ್ನು ಬರೆದಿದ್ದಾರೆ. ಇದನ್ನು ವಿಡಿಯೋ ಮಾಡಿ ವಿನಯ್ ಅವರಿಗೆ ಟ್ಯಾಗ್ ಮಾಡಿದ್ದಾರೆ. ನಟ ವಿನಯ್ ಗೌಡ ಕೂಡ ಈ ವಿಡಿಯೋಗೆ ಕಾಮೆಂಟ್ ಮಾಡಿದ್ದಾರೆ.


    Provided by
    Provided by

    ರವೀಶ್ ಎಂಬ ಕಲಾವಿದ ವಿನಯ್ ಗೌಡ ಅಭಿಮಾನಿಯಾಗಿರುವ ಚಂದನ್ ಎನ್ನುವವರ ರಕ್ತವನ್ನು ಬಳಸಿ, ನಟ ವಿನಯ್ ಗೌಡ ಚಿತ್ರವನ್ನು ಬರೆದಿದ್ದಾರೆ. ಚಂದನ್ ರಕ್ತವನ್ನು ಒಂದು ಸಿರೆಂಜ್ ಮೂಲಕ ತೆಗೆದುಕೊಂಡು, ಅದರ ಮೂಲಕ ಚಿತ್ರ ಬಿಡಿಸಿರುವುದನ್ನು ವೀಡಿಯೋ ಮಾಡಿದ್ದಾರೆ ಕಲಾವಿದ ರವೀಶ್. ಈ ವಿಡಿಯೋವನ್ನು ಇನ್‌ ಸ್ಟಾಗ್ರಾಮ್ ‌ನಲ್ಲಿ ಹಂಚಿಕೊಂಡಿದ್ದಾರೆ.

    ಈ ವೀಡಿಯೋಗೆ ಕಾಮೆಂಟ್ ಮಾಡಿರುವ ನಟ ವಿನಯ್ ಗೌಡ, “ಆತ್ಮೀಯ ರವೀಶ್, ಮೊದಲನೆಯದಾಗಿ, ನಿಮ್ಮ ಕಲಾತ್ಮಕ ಪ್ರತಿಭೆ ಮತ್ತು ಚಂದನ್ ಅವರ ರಕ್ತವನ್ನು ಬಳಸಿಕೊಂಡು ಭಾವಚಿತ್ರವನ್ನು ರಚಿಸಲು ಬಯಸಿದ ನಿಮ್ಮ ಚಿಂತನೆಗೆ ನನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ” ಎಂದಿದ್ದಾರೆ. ಮುಂದುವರಿದು,  “ಆದರೆ, ಈ ಉದ್ದೇಶಕ್ಕಾಗಿ ನೀವಿಬ್ಬರೂ ನಿಮ್ಮ ರಕ್ತವನ್ನು ಬಳಸುವುದನ್ನು ತಡೆಯಬೇಕು ಎಂದು ನಾನು ವಿನಂತಿಸುತ್ತೇನೆ. ಬದಲಾಗಿ, ರಕ್ತವನ್ನು ಅಗತ್ಯವಿರುವವರಿಗೆ ದಾನ ಮಾಡುವುದನ್ನು ಪರಿಗಣಿಸಬೇಕು. ಇದಕ್ಕೆ ನಿಮ್ಮನ್ನು ಪ್ರೋತ್ಸಾಹಿಸುತ್ತೇನೆ. ನಿಮ್ಮ ನಿಸ್ವಾರ್ಥ ಕೆಲಸ ಒಂದು ಜೀವವನ್ನು ಉಳಿಸಬಹುದು. ಅದು ನನ್ನ ಭಾವಚಿತ್ರವನ್ನು ಮೀರಿಸುತ್ತದೆ” ಎಂದು ಬುದ್ದಿವಾದ ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ತುಮಕೂರು: ದೇವರಾಯ ಪಟ್ಟಣದ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ದೇವರ ಹುಂಡಿ ಹೊಡೆದು ಕಳ್ಳತನ ಮಾಡಿರುವ ಘಟನೆ ಕ್ಯಾತಸಂದ್ರ ಪೊಲೀಸ್ ಠಾಣಾ…

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.