ಹಾಸನ: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅರೆಹಳ್ಳಿಯಲ್ಲಿ ಅಣ್ಣನೇ ಒಡಹುಟ್ಟಿದ ತಮ್ಮನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಅರೆಹಳ್ಳಿ ಗ್ರಾಮದ ಕೇಶವ ನಗರದ ನಿವಾಸಿ ಸಂಗಯ್ಯ(58) ಮೃತ ರ್ದುದೈವಿಯಾಗಿದ್ದಾನೆ.
ಜಮೀನು ವಿವಾದ ಹಿನ್ನೆಲೆ ಅಣ್ಣ ಈರಯ್ಯ ಎಂಬಾತ ಮಚ್ಚಿನಲ್ಲಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಕೊಲೆ ಆರೋಪಿ ಈರಯ್ಯನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ವಿಚಾರಣೆ ನಡೆಯುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


