ಕೋಲಾರ: ಕೋಲಾರ ತಾಲ್ಲೂಕಿನ ಮಟ್ನಹಳ್ಳಿ ಗ್ರಾಮದಲ್ಲಿ ಬೈಕ್ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಕುಡಿದು ಬೈಕ್ ಕಳ್ಳತನ ಮಾಡಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶ್ರೀಧರ್, ಅರುಣ್, ನವೀನ್ ಬೈಕ್ ಕಳ್ಳತನ ಮಾಡಿದ ಖದೀಮರಾಗಿದ್ದಾರೆ. ಮೂವರು ಕಳ್ಳರ ಫೈಕಿ ಇಬ್ಬರು ಸರ್ಕಾರಿ ಉದ್ಯೋಗಿ ಎಂಬ ಮಾಹಿತಿ ಸಿಕ್ಕಿದೆ. ಈ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರಿಗೆ ದೂರು ಕೊಟ್ಟ ಮೇಲೆ ಕಳ್ಳರು ಬೈಕ್ ತಂದು ಕೊಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


