nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    • ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನರ ಮನಸ್ಸು, ಆಲೋಚನೆಯ ಮೇಲೆ ಪ್ರಭಾವ ಬೀರುವ ಶಕ್ತಿ ಸಿನಿಮಾಗಿದೆ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ March 1, 2024

    ಜನರ ಮನಸ್ಸು, ಆಲೋಚನೆಯ ಮೇಲೆ ಪ್ರಭಾವ ಬೀರುವ ಶಕ್ತಿ ಸಿನಿಮಾಗಿದೆ: ಸಿಎಂ ಸಿದ್ದರಾಮಯ್ಯ

    By adminMarch 1, 2024No Comments1 Min Read
    cinema

    ಸಿನೆಮಾ ಬಹಳ ಪ್ರಭಾವಿ ಮಾಧ್ಯಮ. ನೋಡುಗರ ಮನಸ್ಸು, ಆಲೋಚನೆಯ ಮೇಲೆ ಪ್ರಭಾವ ಬೀರುವ ಶಕ್ತಿ ಸಿನಿಮಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿನಿಮಾಗಳ ಮೂಲಕ ದೇಶದ ಒಳಗಿನ, ಇತರೆ ದೇಶಗಳ ಜನ ಸಂಸ್ಕೃತಿಯನ್ನು ಅರಿಯುವ ಮತ್ತು ಆ ಮೂಲಕ ನಮ್ಮ ಮಾನವೀಯ ಸಂಸ್ಕೃತಿಯನ್ನು ವಿಸ್ತರಿಸಿಕೊಳ್ಳಲು ನೆರವಾಗುತ್ತದೆ. ಇದಕ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ವೇಗವರ್ದಕವಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು.

    ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಡೀ ಜಗತ್ತು ಮಾನವೀಯ ಬೆಸುಗೆಯಲ್ಲಿ ಬೆರೆಯಲು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ ಶಾಂತಿ ನೆಲೆಸುತ್ತದೆ ಎಂದು ಹೇಳಿದರು.


    Provided by
    Provided by

    ಅಂಬೇಡ್ಕ‌ರ್ ಅವರು ರೂಪಿಸಿದ ಭಾರತೀಯ ಸಂವಿಧಾನದಲ್ಲಿ, ಇತರೆ ದೇಶಗಳ ಸಂವಿಧಾನದಲ್ಲಿ ಇಲ್ಲದ ಸಾಮಾಜಿಕ ನ್ಯಾಯದ ಮೌಲ್ಯಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಂಬೇಡ್ಕ‌ರ್ ಮತ್ತು ಅವರ ಮೌಲ್ಯಗಳ ಕುರಿತಾದ ಸಿನಿಮಾಗಳಿಗೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ನೀಡಲಾಗುವುದು ಎಂದರು. ಕುವೆಂಪು ಅವರ ವಿಶ್ವ ಮಾನವ ಸಂಸ್ಕೃತಿಯನ್ನು ವಿಶ್ವದಲ್ಲಿ ಹೆಚ್ಚೆಚ್ಚು ಪಾಲಿಸುವಂತಹ ವಾತಾವರಣ ಸೃಷ್ಟಿಯಾಗಬೇಕು. ಇದಕ್ಕೆ ವಿಶ್ವ ಸಿನಿಮಾಗಳು ನೆರವಾಗುತ್ತವೆ ಎಂದರು.

    ರಾಜ್ಯದಲ್ಲಿ ಉತ್ತಮ ಸಿನಿಮಾಗಳ ಆಯ್ಕೆಗೆ ಸಮಿತಿಗಳನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ 2019 ರಿಂದ ಚಲನಚಿತ್ರ ಪ್ರಶಸ್ತಿಗಳನ್ನು ಕೊಟ್ಟಿಲ್ಲ. ನಾವು ಬಾಕಿ ಉಳಿದಿರುವ ಎಲ್ಲಾ ವರ್ಷಗಳ ಉತ್ತಮ ಸಿನಿಮಾಗಳ ಆಯ್ಕೆಗೆ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿ ವರದಿ ಕೊಟ್ಟ ತಕ್ಷಣ ಪ್ರಶಸ್ತಿಗಳನ್ನು ಘೋಷಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ತುಮಕೂರು: ದೇವರಾಯ ಪಟ್ಟಣದ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ದೇವರ ಹುಂಡಿ ಹೊಡೆದು ಕಳ್ಳತನ ಮಾಡಿರುವ ಘಟನೆ ಕ್ಯಾತಸಂದ್ರ ಪೊಲೀಸ್ ಠಾಣಾ…

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.