ಬೆಂಗಳೂರು: ಲೋಕಸಭಾ ಚುನಾವಣೆಗೂ ಮುನ್ನ ರೈಲ್ವೆ ಪ್ರಯಾಣಿಕರಿಗೆ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಪ್ಯಾಸೆಂಜರ್ ರೈಲಿನ ಟಿಕೆಟ್ ದರ ಇಳಿಸಲು ರೈಲ್ವೇ ಇಲಾಖೆ ನಿರ್ಧರಿಸಿದೆ. ಫೆಬ್ರವರಿ 27ರಿಂದಲೇ ಈ ಬೆಲೆ ಇಳಿಕೆ ನಿಯಮ ಅನ್ವಯವಾಗಿದೆ.
ಎಲ್ಲಾ ಮೇನ್ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ ರೈಲುಗಳು ಮತ್ತು ‘ಶೂನ್ಯ’ದಿಂದ ಪ್ರಾರಂಭವಾಗುವ ಸಂಖ್ಯೆಗಳನ್ನು ಹೊಂದಿರುವ ರೈಲುಗಳಲ್ಲಿ ಸಾಮಾನ್ಯ ದರ್ಜೆಯ ದರಗಳನ್ನು ಸರಿಸುಮಾರು 50% ರಷ್ಟು ಕಡಿತಗೊಳಿಸಲಾಗಿದೆ.
ಕರೋನಾ ಅವಧಿ ಮುಗಿದಾಗಿನಿಂದ, ಪ್ರಯಾಣಿಕರ ರೈಲುಗಳ ದರವನ್ನು ಕಡಿಮೆ ಮಾಡಲು ಪ್ರಯಾಣಿಕರಿಂದ ಬೇಡಿಕೆ ಇತ್ತು, ಅದನ್ನು ಈಗ ಸರ್ಕಾರ ಪೂರೈಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


