ಬೀದರ್: 2024ನೇ ಸಾಲಿನ ಮೊದಲ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಭಾಲ್ಕಿ ತಾಲ್ಲೂಕು ಆಸ್ಪತ್ರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ಪೋಲಿಯೋ ವಿರುದ್ಧ ಭಾರತ ಸಾಧಿಸಿರುವ ಗೆಲುವನ್ನು ಮುಂದುವರೆಸಲು ನಮ್ಮ ಜೊತೆ ಕೈಜೋಡಿಸಿ ಬನ್ನಿ 5 ವರ್ಷದ ಒಳಗಿನ ಮಕ್ಕಳಿಗೆ ತಪ್ಪದೆ ಪೋಲಿಯೋ ಲಸಿಕೆ ಹಾಕುವ ಮೂಲಕ ಪೋಲಿಯೋವನ್ನು ದೇಶದಿಂದ ದೂರಿಡಲು ಸಹಕರಿಸಿ ಎಂದು ಇದೇ ವೇಳೆ ಮನವಿ ಮಾಡಲಾಯಿತು.
ವರದಿ: ಅರವಿಂದ, ಮಲ್ಲಿಗೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


