ಬೀದರ: ಜಿಲ್ಲಾ ಇಂದು ಸಂತಪುರ್ ಗ್ರಾಮದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಮಾಡಲಾಯಿತು.



ಈ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳಾದ ಡಾ.ಪ್ರವೀಣ್ ಕುಮಾರ್ ನೈಮ ಮತ್ತು ಅತಿಕ್ ಪಟೇಲ್, ಆಶಾ ಕಾರ್ಯಕರ್ತೆಯಾದ ಶ್ರೀದೇವಿ ತುಕಾರಾಮ, ಗಣಪತಿ ದೇಶಪಾಂಡೆ, ಅನುಭವ ಮಂಟಪ ಸದಸ್ಯರು ಸಂತಪುರ್ ತುಕಾರಾಮ ಹಸನ್ಮುಖಿ, ಸಾಮಾಜಿಕ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


