nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    • ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೇ 30ಕ್ಕೆ ಶುರುವಾಗಲಿದೆ “ಪ್ರೇಮಲೋಕ 2” ಸಿನಿಮಾ: ರವಿಚಂದ್ರನ್
    ರಾಜ್ಯ ಸುದ್ದಿ March 5, 2024

    ಮೇ 30ಕ್ಕೆ ಶುರುವಾಗಲಿದೆ “ಪ್ರೇಮಲೋಕ 2” ಸಿನಿಮಾ: ರವಿಚಂದ್ರನ್

    By adminMarch 5, 2024No Comments1 Min Read
    ravichandran

    1987ರಲ್ಲಿ ರಿಲೀಸ್ ಆದ ‘ಪ್ರೇಮಲೋಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ರವಿಚಂದ್ರನ್ ಅವರೇ ನಿರ್ಮಾಣ ಮಾಡಿ, ನಟಿಸಿ, ನಿರ್ದೇಶನ ಮಾಡಿದ್ದರು. ಈ ಸಿನಿಮಾ ಅಂದಿನಕಾಲದಲ್ಲಿ ದೊಡ್ಡ ಮಟ್ಟದ ಗೆಲುವು ಪಡೆದಿತ್ತು. ಈ ಚಿತ್ರದಿಂದ ರವಿಚಂದ್ರನ್ ಖ್ಯಾತಿ ಹೆಚ್ಚಿತು. ಈಗ ರವಿಚಂದ್ರನ್ ‘ಪ್ರೇಮಲೋಕ 2’ ಮಾಡಲು ಹೊರಟಿದ್ದಾರೆ.

    ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಕೊಪ್ಪಳದ ಕನಕಗಿರಿ ಉತ್ಸವದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಪ್ರೇಮಲೋಕ’ ಸಿನಿಮಾದಲ್ಲಿ 11 ಹಾಡುಗಳು ಇದ್ದವು. ಈ ವಿಚಾರ ಕೇಳಿ ಯಾರೊಬ್ಬರೂ ಸಿನಿಮಾ ನಿರ್ಮಾಣ ಮಾಡಲು ಮುಂದೆ ಬಂದಿರಲಿಲ್ಲ. ಹೀಗಾಗಿ, ಅವರೇ ನಿರ್ಮಾಣ ಮಾಡಿದರು. ಈ ವೇಳೆ ಬೆಂಬಲಕ್ಕೆ ನಿಂತಿದ್ದು ರವಿಚಂದ್ರನ್ ತಂದೆ ವೀರಸ್ವಾಮಿ. ಸಿನಿಮಾ ಮಾಡಲು ಬೆಂಬಲ ಕೊಟ್ಟರು. ಈ ಚಿತ್ರ ಯಾರೂ ಊಹಿಸದ ರೀತಿಯಲ್ಲಿ ಗೆಲುವು ಕಂಡಿತ್ತು. ಈಗ ಈ ಚಿತ್ರಕ್ಕೆ ಸೀಕ್ವೆಲ್ ಮಾಡುವ ಬಗ್ಗೆ ರವಿಚಂದ್ರನ್ ಮಾತನಾಡಿದ್ದಾರೆ.


    Provided by
    Provided by

    ಮೇ 30ಕ್ಕೆ ಪ್ರೇಮಲೋಕ 2 ಸಿನಿಮಾ ಶುರುವಾಗುತ್ತದೆ. ದೊಡ್ಡ ಮಗ ಮನೋರಂಜನ್ ನಟಿಸುತ್ತಾನೆ. ಚಿಕ್ಕ ಮಗ ಚಿಕ್ಕ ಪಾತ್ರ ಮಾಡುತ್ತಾನೆ. ನಾನು ತಂದೆಯ ಪಾತ್ರ ಮಾಡುತ್ತೇನೆ. 20-25 ಹಾಡುಗಳು ಇರುತ್ತವೆ. ಎಲ್ಲಾ ವಯಸ್ಸಿನವರಿಗೂ ಸಿನಿಮಾ ಇಷ್ಟ ಆಗುತ್ತದೆ. ‘ಪ್ರೇಮಲೋಕ 2 ಚಿತ್ರದಲ್ಲಿ ಕಥೆ ನಡೆಯೋದು ಜನರ ಮಧ್ಯೆ. ಪ್ರತಿಯೊಬ್ಬರಿಗೂ ಸಿನಿಮಾದಲ್ಲಿ ನಟಿಸೋ ಅವಕಾಶ ಇದೆ.

    ಆ ಸಿನಿಮಾದಲ್ಲಿ ಯಾರೆಲ್ಲ ನಟಿಸಬೇಕು ಎಂದಿದ್ದೀರೋ ಇನ್ ​ಸ್ಟಾಗ್ರಾಮ್ ಅಕೌಂಟ್ ​ಗೆ ಫ್ಯಾಮಿಲಿ ಫೋಟೋ ಹಾಕ್ಕೊಂಡು ಬನ್ನಿ. ನಾನು ಅವರನ್ನು ಕರೆಸಿ ಶೂಟ್ ಮಾಡುತ್ತೇನೆ’ ಎಂದು ಜನರಿಗೆ ರವಿಚಂದ್ರನ್ ಹೇಳಿದ್ದಾರೆ. ‘ಪ್ರೇಮಲೋಕದ ಗೆಲುವು ನಿಮ್ಮದು. ಆ ಸಿನಿಮಾ ನಿಮ್ಮದು. ನೀವು ಗೆಲ್ಲಿಸಿರೋದು. ಮತ್ತೆ ಪ್ರೇಮಲೋಕ ಸೃಷ್ಟಿ ಮಾಡಬೇಕು ಎನ್ನುವ ಆಸೆ ನನ್ನದು’ ಎಂದಿದ್ದಾರೆ ರವಿಚಂದ್ರನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಬೆಂಗಳೂರು: ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣದ ಹಾದಿಯಲ್ಲೇ ಈಗ ಕೇರಳ ಮತ್ತು ತಮಿಳುನಾಡು ರಾಜ್ಯಗಳ ಮತದಾರರು ಕೂಡ…

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.