ರಾಜ್ಯಸಭಾ ಸದಸ್ಯ ಸಯ್ಯದ್ ನಾಸಿರ್ ಹುಸೇನ್ ಜೊತೆಗೆ ಶಿವಾಜಿನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಇಸ್ತಿಯಾಕ್ ಪೈಲ್ವಾನ್ ಅಹ್ಮದ್ ಇರುವ ಫೋಟೋ ವೈರಲ್ ಆಗಿದೆ.
ಫೋಟೋದಲ್ಲಿ ರೌಡಿಶೀಟರ್ ಇಸ್ತಿಯಾಕ್ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರಿಗೆ ಹೂಗುಚ್ಛ ನೀಡಿ ಶುಭ ಕೋರುತ್ತಿದ್ದಾರೆ.
ಫೆಬ್ರವರಿ 27ರಂದು ರಾಜ್ಯಸಭಾ ಚುನಾವಣೆಯ ಫಲಿತಾಂಶ ಬಂದ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಬೆಂಬಗಲಿಗರು ವಿಜಯೋತ್ಸವದ ವೇಳೆ, ವಿಧಾನಸೌಧದ ಒಳಗೆ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


