ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಪುರದ ಬಳಿ ಆಟೋಗೆ ಲಾರಿ ಡಿಕ್ಕಿಯಾಗಿ ಒಬ್ಬ ವಿದ್ಯಾರ್ಥಿ ಮೃತಪಟ್ಟು, 6 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಮಲ್ಲಿಕಾರ್ಜುನ(17) ಮೃತ ವಿದ್ಯಾರ್ಥಿಯಾಗಿದ್ದಾನೆ.
ಆಟೋಗೆ ಡಿಕ್ಕಿ ಹೊಡೆದ ಬಳಿಕ ನಿಲ್ಲಿಸದೆ ಖಾಸಗಿ ಗೂಡ್ಸ್ ವಾಹನ ಚಾಲಕ ಪರಾರಿಯಾಗಿದ್ದ. ಆದರೆ, ಪೊಲೀಸರ ಚಾಣಾಕ್ಷತನದಿಂದ ಕೊಪ್ಪಳದ ಹಿಟ್ನಾಳ್ ಕ್ರಾಸ್ ಬಳಿ ಲಾರಿ ಚಾಲಕ ಸಿಕ್ಕಿಸಿದ್ದಿದ್ದಾನೆ. ಗಾಯಗೊಂಡ ಆರು ಮಂದಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


