ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋಡಿಪಲ್ಲಿ ಗ್ರಾಮದಲ್ಲಿ ತಾಯಿ, ಮಗು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಗೀತಾ (26) ಯಶವಂತ್ (6) ಮೃತ ದುರ್ದೈವಿಗಳಾಗಿದ್ದಾರೆ.
ಕೋಡಿಪಲ್ಲಿ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಯಶವಂತ್ ಕಾಲು ಜಾರಿ ಕೆರೆಗೆ ಬಿದ್ದಿದ್ದು, ಆತನನ್ನು ರಕ್ಷಿಸಲು ಹೋದ ಗೀತಾ ಕೂಡ ನೀರುಪಾಲಾಗಿದ್ದಾರೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


