nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026

    KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ

    June 12, 2026

    ಪಾವಗಡದಲ್ಲಿ ಬಾಕಿ ವಿದ್ಯುತ್ ಬಿಲ್ ವಸೂಲಿ ಆಂದೋಲನ: ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಎಚ್ಚರಿಕೆ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    • ಪಾವಗಡದಲ್ಲಿ ಬಾಕಿ ವಿದ್ಯುತ್ ಬಿಲ್ ವಸೂಲಿ ಆಂದೋಲನ: ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಎಚ್ಚರಿಕೆ
    • ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ
    • ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ
    • ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಮುದ್ದಹನುಮೇಗೌಡಗೆ ಒಲಿದ ಟಿಕೆಟ್
    ತುಮಕೂರು March 8, 2024

    ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಮುದ್ದಹನುಮೇಗೌಡಗೆ ಒಲಿದ ಟಿಕೆಟ್

    By adminMarch 8, 2024No Comments1 Min Read
    congress

    ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಮುದ್ದಹನುಮೇಗೌಡ ಅವರ ಪಾಲಾಗಿದೆ.

    ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣುಗೇಪಾಲ್‌, ಅಜಯ್ ಮಕೇನ್‌, ಪವನ್ ಖೇರಾ ಅವರು ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.


    Provided by
    Provided by

    ಕರ್ನಾಟಕದ 7 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.  ಇದೀಗ ಬಿಡುಗಡೆಯಾಗಿರುವ 7 ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.

    ಶಿವಮೊಗ್ಗ: ಗೀತಾ ಶಿವರಾಜ್ ಕುಮಾರ್

    ಬೆಂಗಳೂರು ಗ್ರಾಮಾಂತರ- ಡಿ.ಕೆ.ಶಿವಕುಮಾರ್

    ತುಮಕೂರು: ಮುದ್ದಹನುಮೇಗೌಡ

    ಹಾಸನ-ಶ್ರೇಯಸ್ ಪಟೇಲ್

    ವಿಜಯಪುರ: ಎಸ್.ಆರ್.ಆಲಗೂರು

    ಹಾವೇರಿ: ಆನಂದ್ ಗಡ್ಡ ದೇವರಮಠ

    ಮಂಡ್ಯ: ವೆಂಕಟರಾಮೇಗೌಡ (ಸ್ಟಾರ್ ಚಂದ್ರು)


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026

    ಚಿಕ್ಕನಾಯಕನಹಳ್ಳಿ: “ನಮ್ಮ ಕ್ಷೇತ್ರದ ಪ್ರತಿ ಮನೆಯಲ್ಲೂ ಒಬ್ಬೊಬ್ಬರು ಉತ್ತಮ ಉನ್ನತ ಸ್ಥಾನಕ್ಕೇರಬೇಕು ಎಂಬ ಉದಾತ್ತ ಉದ್ದೇಶದಿಂದ, ಸಮಾಜದ ಸಮಾನ ಮನಸ್ಕರೆಲ್ಲರೂ…

    KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ

    June 12, 2026

    ಪಾವಗಡದಲ್ಲಿ ಬಾಕಿ ವಿದ್ಯುತ್ ಬಿಲ್ ವಸೂಲಿ ಆಂದೋಲನ: ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಎಚ್ಚರಿಕೆ

    June 12, 2026

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.