ಲೋಕಸಭಾ ಚುನಾವಣೆ ಸದ್ದಿಲ್ಲದೆ ಕಾವೇರುತ್ತಿದೆ. ಈಗಾಗಲೇ ಕೆಲವು ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ರಣಕಹಳೆ ಊದಿವೆ. ಸಮೀಕ್ಷೆಗಳೂ ಬಿಡುಗಡೆಯಾಗುತ್ತಿವೆ. ಈ ನಡುವೆ ಸಿಎಂ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಅವರು 5 ಹೊಸ ಗ್ಯಾರಂಟಿ ಘೋಷಿಸಿದ್ದಾರೆ.
ಹೌದು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 30 ಲಕ್ಷ ಹುದ್ದೆಗಳ ಭರ್ತಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಾನೂನು, ಡಿಪ್ಲೊಮಾ ಪದವೀಧರರಿಗೆ ಶಿಷ್ಯವೇತನ, ಕಾರ್ಮಿಕರ ಭದ್ರತೆಗೆ ಕಾನೂನು ಸೇರಿದಂತೆ ವಿವಿಧ ಗ್ಯಾರಂಟಿಗಳನ್ನು ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


