ಬೀದರ್: ಜಿಲ್ಲೆಯ ವಿವಿಧೆಡೆ ಮಹಾಶಿವರಾತ್ರಿ ಪ್ರಯುಕ್ತ ವಿಶಿಷ್ಟವಾಗಿ ಸಾಮಾಜಿಕ ಇಷ್ಟಲಿಂಗ ಪೂಜೆ ನಗರದ ಬಸವ ಮಂಟಪ ಕೆ.ಎಚ್.ಬಿ.ಕಾಲೋನಿಯಲ್ಲಿ ನಡೆಯಿತು.
ಇಷ್ಟಲಿಂಗ ಪೂಜೆಯಲ್ಲಿ ಎಲ್ಲಾ ಶರಣರು ಪಾಲ್ಗೊಂಡು ನಂತರ ಎಲ್ಲಾ ಭಕ್ತರು ಹಣ್ಣು ಹಂಪಲು ಸೇವಿಸಿದರು. ಪ್ರಮುಖರಾಗಿ ಸುವರ್ಣ ಚಿಮಕೊಡೇ ಅವರ ನೇತೃತ್ವದಲ್ಲಿ ಕಾರ್ಯಕ್ರಮದಲ್ಲಿ ನಡೆಯಿತು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


