ತುಮಕೂರು: ಪಾಕಿಸ್ತಾನವನ್ನು ಯಾರಾದರೂ ಬೆಂಬಲಿಸಿದರೆ, ಗುಂಡಿಕ್ಕಿ ಕೊಲ್ಲಲಿ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನವನ್ನು ಯಾರಾದರೂ ಬೆಂಬಲಿಸಿದರೆ, ಪಾಕ್ ಪರ ಘೋಷಣೆ ಕೂಗಿದರೆ ಅಂತವರನ್ನು ಗುಂಡಿಕ್ಕಿ ಕೊಲ್ಲಲಿ ಎಂದರು.
ಉತ್ತರ ಪ್ರದೇಶ ಮಾದರಿಯಲ್ಲಿ ನಮ್ಮಲ್ಲೂ ಕಠಿಣ ಕಾನೂನು ತರಲಿ. ಸಮಾಜಘಾತುಕರ ಮನೆಗಳನ್ನು ಕೆಡವುತ್ತಾರೆ. ಶಾಂತಿ ನೆಮ್ಮದಿಗಾಗಿ ಇಂತಹ ಕ್ರಮ ಅಗತ್ಯ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296