ಪಾವಗಡ: ತಾಲ್ಲೂಕಿನ ಹರಿಹರಾಪುರದ ಮಲ್ಲಪ್ಪ ಸ್ವಾಮಿಗಳ ಮಠದಲ್ಲಿ ಜಾತ್ರಾ ಮಹೋತ್ಸವ ನಡೆಯಿತು. ಶ್ರೀ ಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಅಲಂಕಾರ ಮಾಡಲಾಗಿತ್ತು.
ವರ್ಷದಿಂದ ವರ್ಷಕ್ಕೆ ಭಕ್ತರು ಆಗಮಿಸುವ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂತು. ಭಕ್ತರು ಕೊಂಡದಲ್ಲಿ ಧೂಪ ಹಾಕುವ ಮೂಲಕ ತಮ್ಮ ಹರಕೆ ತೀರಿಸಿಕೊಂಡಿದ್ದು ಕಂಡು ಬಂತು..
ವರದಿ: ನಂದೀಶ್ ನಾಯ್ಕ ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


