ನೀಲಿ ತಾರೆ ಸೋಫಿಯಾ ಲಿಯೋನ್ ಅನುಮಾನಾಸ್ಪದ ರೀತಿಯಲ್ಲಿ ನಿಧನರಾಗಿದ್ದು ಈಗ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ನಟಿ ಸೋಫಿಯಾ ತನ್ನ 26ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಸೋಫಿಯಾ ಶವ ಆಕೆಯ ಅಪಾರ್ಟ್‌ಮೆಂಟ್ ನಲ್ಲಿ ಪತ್ತೆಯಾಗಿದ್ದು, ನಟಿಯ ಸಾವಿನ ಸುದ್ದಿಯನ್ನು ಆಕೆಯ ಮಲತಂದೆ ಮೈಕ್ ರೊಮೆರೊ ಖಚಿತಪಡಿಸಿದ್ದಾರೆ.
ಸೋಫಿಯಾ ಹಠಾತ್ ಸಾವು ಎಲ್ಲರನ್ನೂ ಅಚ್ಚರಿಗೊಳಿಸಿದೆ. ಸೋಫಿಯಾ ಲಿಯೋನ್ ಸಾವಿನಿಂದ ಇಡೀ ಕುಟುಂಬ ಆಘಾತಕ್ಕೊಳಗಾಗಿದೆ. ಅವಳ ತಾಯಿ ಮತ್ತು ಕುಟುಂಬದ ಪರವಾಗಿ, ನಮ್ಮ ಪ್ರೀತಿಯ ಸೋಫಿಯಾ ನಿಧನದ ಸುದ್ದಿಯನ್ನು ನಾನು ಭಾರವಾದ ಹೃದಯದಿಂದ ಹಂಚಿಕೊಳ್ಳುತ್ತೇನೆ ಎಂದು ಸೋಫಿಯಾ ಮಲತಂದೆ ಮೈಕ್ ರೊಮೆರೊ ಹೇಳಿದ್ದಾರೆ.
ಮಾರ್ಚ್ 1ರಂದು ಸೋಫಿಯಾ ಮೃತಪಟ್ಟಿದ್ದು, ಪೊಲೀಸರು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ತನಿಖೆ ನಡೆಯುತ್ತಿದ್ದ ಕಾರಣ ವಿಷಯ ತಡವಾಗಿ ಸೋಫಿಯಾ 1997ರ ಜೂನ್ 10ರಂದು ಅಮೆರಿಕಾದ ಮಿಯಾಮಿಯಲ್ಲಿ ಜನಿಸಿದ್ದರು. ಸೋಫಿಯಾ 18ನೇ ವಯಸ್ಸಿನಲ್ಲಿಯೇ ನೀಲಿ ಚಿತ್ರಗಳನ್ನು ಕಾಣಿಸಿಕೊಳ್ಳಲು ಆರಂಭಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


