nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ

    May 24, 2026

    ಕೆಎಸ್‌ ಆರ್‌ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್

    May 24, 2026

    ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ

    May 24, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
    • ಕೆಎಸ್‌ ಆರ್‌ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
    • ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ
    • ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ
    • ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
    • ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
    • ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ
    • ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯ ಮಾಹಿತಿ
    ಆರೋಗ್ಯ March 11, 2024

    ಈ ದಿನದ ಆರೋಗ್ಯ ಮಾಹಿತಿ

    By adminMarch 11, 2024No Comments1 Min Read
    food

    ಮಧ್ಯಾಹ್ನ 1 ಲೋಟ ಮಜ್ಜಿಗೆ ಕುಡಿಯಿರಿ, ಹಲವು ಪ್ರಯೋಜನಗಳನ್ನ ಪಡೆಯಿರಿ:

    ಮಜ್ಜಿಗೆ ಆರೋಗ್ಯಕ್ಕೆ ಉತ್ತಮವಾಗಿರುವ ಪಾನೀಯ. ಮುಖ್ಯವಾಗಿ ಮಧ್ಯಾಹ್ನ ಊಟದ ನಂತರ ಒಂದು ಲೋಟ ಮಜ್ಜಿಗೆ ಸೇವನೆ ಮಾಡುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಬಹುದು. ಇದು ನಮ್ಮ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಮಧ್ಯಾಹ್ನ ಮಜ್ಜಿಗೆ ಕುಡಿಯುವುದರಿಂದ ನಿಮ್ಮ ಪೌಷ್ಠಿಕ ಶಕ್ತಿ ಹೆಚ್ಚುತ್ತದೆ. ನೀವು ಫ್ರೆಶ್‌ ಮತ್ತು ಎನರ್ಜಿಟಿಕ್ ಆಗಿರುತ್ತೀರಿ. ಜೀರ್ಣಕ್ರಿಯೆಯನ್ನು ಸುಧಾರಣೆ ಮಾಡುತ್ತದೆ. ದೇಹವನ್ನು ಹೈಡ್ರೇಟ್ ಆಗಿಡುತ್ತದೆ. ಇದು ದೇಹಕ್ಕೆ ಬೇಕಾಗುವಂತಹ ಪೋಷಕಾಂಶಗಳನ್ನು ಒದಗಿಸುತ್ತದೆ.


    Provided by
    Provided by

    ಕರಿಬೇವಿನ ಎಲೆಗಳಿಂದ ದೇಹಕ್ಕಾಗುವ ಪ್ರಯೋಜನ ಇಂತಿವೆ:

    ಕರಿಬೇವಿನ ಎಲೆಗಳು ಎ, ಬಿ, ಸಿ & ಬಿ 2 ವಿಟಮಿನ್ ‌ಗಳನ್ನು ಹೊಂದಿದ್ದು, ಇವು ತೂಕ ಇಳಿಕೆಗೆ ಸಹಾಯಕಾರಿಯಾಗಿದೆ. ಕೂದಲು ಬೆಳೆವಣಿಗೆಗೆ ಪೂರಕವಾಗಿರುವ ಕರಿಬೇವಿನಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಕರಿಬೇವಿನ ಎಲೆಗಳು ಅತ್ಯುತ್ತಮ ನೈಸರ್ಗಿಕ ಮೂಲಿಕೆಯಾಗಿದ್ದು, ಪಿತ್ತಜನಕಾಂಗವನ್ನು ಸಹ ರಕ್ಷಿಸಲಾಗುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಹ ನಿಯಂತ್ರಣದಲ್ಲಿಡುತ್ತದೆ. ಇದು ಸೋಂಕುಗಳನ್ನು ದೂರವಿಡುತ್ತದೆ.

    ಗಸಗಸೆ ಬೀಜಗಳಲ್ಲಿವೆ ಹಲವಾರು ಆರೋಗ್ಯ ಪ್ರಯೋಜನಗಳು:

    ಗಸಗಸೆಗಳು ಅನೇಕ ಪೌಷ್ಟಿಕಾಂಶದ ಮೌಲ್ಯಗಳನ್ನು ಹೊಂದಿವೆ. ನಿಮ್ಮ ಆಹಾರದಲ್ಲಿ ಇವುಗಳನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ನಿದ್ರಾಹೀನತೆಯ ಸಮಸ್ಯೆಯನ್ನು ಕಡಿಮಿ ಮಾಡುತ್ತದೆ. ದೇಹಕ್ಕೆ ಅನೇಕ ಪೋಷಕಾಂಶಗಳನ್ನು ಒದಗಿಸುತ್ತದೆ. ಗಸಗಸೆ ಬೀಜಗಳಲ್ಲಿ ಮೆಗ್ರೀಸಿಯಮ್ ಮತ್ತು ಕ್ಯಾಲ್ಸಿಯಂ ಇರುತ್ತದೆ. ಅವು ಮೂಳೆಗಳನ್ನು ಬಲಗೊಳಿಸುತ್ತವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ

    May 24, 2026

    ತುಮಕೂರು: ಜಿಲ್ಲೆಯಲ್ಲಿ ಕೆಲವೆಡೆ ಮಳೆಯಾಗುತ್ತಿದ್ದು, ಶನಿವಾರ ಬೆಳಿಗ್ಗೆ ದಾಖಲಾದ ಮಳೆಮಾಪನ ವರದಿಯಂತೆ ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 0.3 ಮಿಮೀ…

    ಕೆಎಸ್‌ ಆರ್‌ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್

    May 24, 2026

    ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ

    May 24, 2026

    ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ

    May 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.