ನವದೆಹಲಿ: ಸಿಎಎ ಜಾರಿಗೆ ತರುವುದು ಸ್ವೀಕಾರಾರ್ಹವಲ್ಲ, “ದೇಶದ ಎಲ್ಲಾ ನಾಗರಿಕರು ಸಾಮಾಜಿಕ ಸಾಮರಸ್ಯದಿಂದ ಬದುಕುವ ವಾತಾವರಣದಲ್ಲಿ ಭಾರತೀಯ ಪೌರತ್ವ ತಿದ್ದುಪಡಿ ಕಾಯ್ದೆ 2019 (ಸಿಎಎ) ಯಂತಹ ಯಾವುದೇ ಕಾನೂನನ್ನು ಜಾರಿಗೆ ತರುವುದು ಸ್ವೀಕಾರಾರ್ಹವಲ್ಲ ಎಂದು ನಟ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ತಳಪತಿ ವಿಜಯ್ ಹೇಳಿದ್ದಾರೆ.
ಪೌರತ್ವ ಕಾಯ್ದೆ, 2019 ಅನ್ನು ಜಾರಿಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಈ ಬಗ್ಗೆ ಟ್ವೀಟ್ ಮಾಡಿ ಅವರು ಪ್ರತಿಕ್ರಿಯಿಸಿದ್ದಾರೆ.
ಈ ಕಾನೂನನ್ನು ತಮಿಳುನಾಡಿನಲ್ಲಿ ಜಾರಿಗೆ ತರದಂತೆ ನೋಡಿಕೊಳ್ಳಬೇಕು. ಈ ಕಾನೂನನ್ನು ತಮಿಳುನಾಡಿನಲ್ಲಿ ಜಾರಿಗೆ ತರದಂತೆ ನಾಯಕರು ನೋಡಿಕೊಳ್ಳಬೇಕು ಎಂದು ವಿನಂತಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


