nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಮಾಯಣದ ಆ ಒಂದು ಘಟನೆಗೂ ದೀಪಾವಳಿಗೂ ಅವಿನಾಭಾವ ನಂಟು; ನಿಮಗೆ ಗೊತ್ತೇ ಈ ಕಥೆ?

    November 8, 2026

    ಸೀತೆಯನ್ನು ರಕ್ಷಿಸಲು ರಾವಣನನ್ನೇ ಎದುರಿಸಿದ ಜಟಾಯು; ಈ ಅದ್ಭುತ ಪ್ರವಾಸಿ ತಾಣದ ಬಗ್ಗೆ ನಿಮಗೆ ಗೊತ್ತೇ?

    November 8, 2026

    ಭವಿಷ್ಯದ ಜಗತ್ತನ್ನೇ ಬದಲಿಸಲಿದೆಯೇ ಎಲಾನ್ ಮಸ್ಕ್‌ ನ ಐದು ಕಂಪನಿಗಳ ಮಹಾ ಯೋಜನೆ?

    November 8, 2026
    Facebook Twitter Instagram
    ಟ್ರೆಂಡಿಂಗ್
    • ರಾಮಾಯಣದ ಆ ಒಂದು ಘಟನೆಗೂ ದೀಪಾವಳಿಗೂ ಅವಿನಾಭಾವ ನಂಟು; ನಿಮಗೆ ಗೊತ್ತೇ ಈ ಕಥೆ?
    • ಸೀತೆಯನ್ನು ರಕ್ಷಿಸಲು ರಾವಣನನ್ನೇ ಎದುರಿಸಿದ ಜಟಾಯು; ಈ ಅದ್ಭುತ ಪ್ರವಾಸಿ ತಾಣದ ಬಗ್ಗೆ ನಿಮಗೆ ಗೊತ್ತೇ?
    • ಭವಿಷ್ಯದ ಜಗತ್ತನ್ನೇ ಬದಲಿಸಲಿದೆಯೇ ಎಲಾನ್ ಮಸ್ಕ್‌ ನ ಐದು ಕಂಪನಿಗಳ ಮಹಾ ಯೋಜನೆ?
    • ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!
    • ಹುಟ್ಟುಹಬ್ಬದಂದು ಕೇಕ್ ಕತ್ತರಿಸುವ ಸಂಪ್ರದಾಯ ಶುರುವಾಗಿದ್ದು ಹೇಗೆ?
    • ಕೆಪಿಎಸ್ ಮ್ಯಾಗ್ನೆಟ್ ಯೋಜನೆ ನಾಡಿನ ಜನತೆಗೆ ಎಸಗಿದ ದ್ರೋಹ: AIDSO ತುಮಕೂರು
    • ಬರದ ಸಂಕಷ್ಟದಲ್ಲಿ ಬಡವರ ಕೈಹಿಡಿದ ‘ವಿಬಿ-ಜಿ ರಾಮ್ ಜಿ’ ಯೋಜನೆ: ಗುಳೆ ತಪ್ಪಿಸಿ ಸ್ವಗ್ರಾಮದಲ್ಲೇ ಉದ್ಯೋಗ ಕಲ್ಪಿಸಿದ ಆಸರೆ
    • ಮಹಿಳೆಯರ ಕಾರ್ಯ ಸಮಾಜಕ್ಕೆ ಮಾದರಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯ ಮಾಹಿತಿ
    ಆರೋಗ್ಯ March 13, 2024

    ಈ ದಿನದ ಆರೋಗ್ಯ ಮಾಹಿತಿ

    By adminMarch 13, 2024No Comments1 Min Read
    health

    ಪೀಚ್ ಹಣ್ಣಿನ ಪ್ರಯೋಜನಗಳು ಹಲವು!:

    ಉಷ್ಣವಲಯದ ಮೂಲ ಪ್ರಭೇದವಾಗಿರುವ ಪೀಚ್ ಹಣ್ಣಿನ್ನು ವಿಶ್ವದ ಹಲವಾರು ದೇಶಗಳಲ್ಲಿ ಬೆಳೆಯಲಾಗುತ್ತದೆ. ಒಳಗೊಂದು ಸ್ವಲ್ಪ ದೊಡ್ಡ ಬೀಜ, ಸುತ್ತೆಲ್ಲ ತಿರುಳು ಹೊಂದಿರುವ ಈ ಹಣ್ಣಿನ ಮೇಲ್ಮಯಲ್ಲಿ ತುಪ್ಪಳದಂಥ ಸಣ್ಣ ರೋಮಗಳನ್ನು ಕಾಣಬಹುದು. ಸಿಹಿ ರುಚಿಯ, ರಸಭರಿತವಾದ ಈ ಹಣ್ಣು ಬಹಳಷ್ಟು ಪೋಷಕಾಂಶಗಳನ್ನು ಹೊಂದಿದೆ. ಹಲವಾರು ವಿಟಮಿನ್‌ ಗಳು, ಉತ್ಕರ್ಷಣ ನಿರೋಧಕಗಳು, ನಾರು ಸೇರಿದಂತೆ ದೇಹಕ್ಕೆ ಪೋಷಣೆ ಒದಗಿಸಬಲ್ಲದು. ಅದರಲ್ಲೂ ವಿಟಮಿನ್ ಸಿ ಹೇರಳವಾಗಿದ್ದು, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

    ಕುಂಬಳಕಾಯಿ ತಿರುಳಿನ ಫೇಸ್ ಪ್ಯಾಕ್ ಮಾಡಿ, ಫುಲ್ ಯಂಗ್ ಆಗಿ!:

    ನೈಸರ್ಗಿಕ ಕುಂಬಳಕಾಯಿಯ ತಿರುಳಿನಿಂದ ಮನೆಯಲ್ಲಿ ತಯಾರಿಸಬಹುದು. ಫೇಸ್ ಪ್ಯಾಕ್‌ ಗಳು ಚರ್ಮವನ್ನು ಯಂ ಆಗಿ ಮತ್ತು ಹೊಳೆಯುವಂತೆ ಮಾಡುತ್ತದೆ. ಕುಂಬಳಕಾಯಿ ಫೇಸ್‌ ಪ್ಯಾಕ್‌ಗಳಲ್ಲಿ ಬಳಸಲು, ಮೊದಲು ಅದನ್ನು ಬೇಯಿಸಿ ಮತ್ತು ಮೃದುವಾದ ಪೇಸ್ಟ್ ಮಾಡಬೇಕು. ಕುಂಬಳಕಾಯಿಯ ತಿರುಳಿನ ಪೇಸ್ಟ್, ಮೊಸರು, ಸ್ವಲ್ಪ ಜೇನುತುಪ್ಪ ಮತ್ತು ಕೆಲವು ಹನಿ ನಿಂಬೆ ರಸವನ್ನು ಮಿಶ್ರಣ ಮಾಡಿ ಮತ್ತು ಮುಖದ ಮೇಲೆ ಹಚ್ಚಿ ಉಲ್ಲಾಸಕರ ಅನುಭವ ಜೊತೆಗೆ ಹೊಳೆಯುವ ಚರ್ಮ ಪಡೆಯಿರಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಯುವಜನರಲ್ಲೂ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ; ನಿರ್ಲಕ್ಷಿಸಬಾರದ ಈ ಲಕ್ಷಣಗಳು!

    November 5, 2026

    ಫ್ರಿಜ್‌ ನಿಂದ ತೆಗೆದ ತಕ್ಷಣ ಮೊಸರು ತಿನ್ನುತ್ತೀರಾ? ಆರೋಗ್ಯದ ಮೇಲೆ ಏನು ಪರಿಣಾಮ ಬೀರುತ್ತದೆ?

    November 4, 2026

    ಬಾಯಿ ಹುಣ್ಣಿನ ನೋವಿನಿಂದ ತಿನ್ನಲೂ ಆಗುತ್ತಿಲ್ಲವೇ? ಈ ಸರಳ ಮನೆಮದ್ದುಗಳನ್ನು ಪ್ರಯತ್ನಿಸಿ!

    November 3, 2026

    Comments are closed.

    Our Picks

    ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!

    November 8, 2026

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ರಾಮಾಯಣದ ಆ ಒಂದು ಘಟನೆಗೂ ದೀಪಾವಳಿಗೂ ಅವಿನಾಭಾವ ನಂಟು; ನಿಮಗೆ ಗೊತ್ತೇ ಈ ಕಥೆ?

    November 8, 2026

    ದೀಪಾವಳಿ ಎಂದಾಕ್ಷಣ ಕಣ್ಣಮುಂದೆ ಬರುವುದು ಸಾಲು ಸಾಲು ಹಣತೆಗಳು, ಬೆಳಕಿನಿಂದ ಕಂಗೊಳಿಸುವ ಮನೆಗಳು, ಪಟಾಕಿಗಳ ಸದ್ದು, ಸಿಹಿ ತಿಂಡಿಗಳ ಸಂಭ್ರಮ.…

    ಸೀತೆಯನ್ನು ರಕ್ಷಿಸಲು ರಾವಣನನ್ನೇ ಎದುರಿಸಿದ ಜಟಾಯು; ಈ ಅದ್ಭುತ ಪ್ರವಾಸಿ ತಾಣದ ಬಗ್ಗೆ ನಿಮಗೆ ಗೊತ್ತೇ?

    November 8, 2026

    ಭವಿಷ್ಯದ ಜಗತ್ತನ್ನೇ ಬದಲಿಸಲಿದೆಯೇ ಎಲಾನ್ ಮಸ್ಕ್‌ ನ ಐದು ಕಂಪನಿಗಳ ಮಹಾ ಯೋಜನೆ?

    November 8, 2026

    ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!

    November 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.