nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜುಲೈ 17 ರಿಂದ 19ರವರೆಗೆ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 17, 2026

    80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ

    July 17, 2026

    ಬಳ್ಳಾರಿ: ಎಸ್‌ ಐಆರ್ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ: ಗಣತಿ ನಮೂನೆ ಸಲ್ಲಿಕೆ ಕಡ್ಡಾಯ: ಜಿಪಂ ಸಿಇಒ

    July 17, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜುಲೈ 17 ರಿಂದ 19ರವರೆಗೆ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ ಜಾರಿ
    • 80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ
    • ಬಳ್ಳಾರಿ: ಎಸ್‌ ಐಆರ್ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ: ಗಣತಿ ನಮೂನೆ ಸಲ್ಲಿಕೆ ಕಡ್ಡಾಯ: ಜಿಪಂ ಸಿಇಒ
    • ಏಷ್ಯನ್ ಅಥ್ಲೆಟಿಕ್ಸ್ ನಲ್ಲಿ ಬೆಳ್ಳಿ ಪದಕ ವಿಜೇತೆ ಸುದೀಕ್ಷಾಗೆ ಬಳ್ಳಾರಿ ಜಿಲ್ಲಾಡಳಿತದಿಂದ ಅದ್ಧೂರಿ ಸನ್ಮಾನ
    • ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
    • ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!
    • ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
    • ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂತಾರ ಅಧ್ಯಾಯ ೧ ರಲ್ಲಿ ನಟಿಸಲು ಸಿದ್ಧರಾಗಿದ್ದಾರೆ ಟಾಲಿವುಡ್ ಸೂಪರ್ ಸ್ಟಾರ್ ಜೂ. ಎನ್ ಟಿಆರ್
    ರಾಜ್ಯ ಸುದ್ದಿ March 14, 2024

    ಕಾಂತಾರ ಅಧ್ಯಾಯ ೧ ರಲ್ಲಿ ನಟಿಸಲು ಸಿದ್ಧರಾಗಿದ್ದಾರೆ ಟಾಲಿವುಡ್ ಸೂಪರ್ ಸ್ಟಾರ್ ಜೂ. ಎನ್ ಟಿಆರ್

    By adminMarch 14, 2024No Comments1 Min Read
    kanthara

    ಕಾಂತಾರ ಚಿತ್ರ ಸೂಪರ್‌ ಹಿಟ್‌ ಆದ ಬೆನ್ನಲ್ಲೆ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಕಾಂತಾರ ಅಧ್ಯಾಯ ೧ರ ಚಿತ್ರೀಕರಣ ಆರಂಭಿಸಿದ್ದಾರೆ. ಇದೀಗ ಈ ಸಿನಿಮಾದಿಂದ ಬಿಗ್‌ ಅಪ್‌ ಡೇಟ್‌ ಒಂದು ಹೊರಬಿದ್ದಿದ್ದು, ಈ ಚಿತ್ರದಲ್ಲಿ ತೆಲುಗು ಸೂಪರ್‌ ಸ್ಟಾರ್‌ ನಟ ಜೂ. ಎನ್‌ ಟಿಆರ್‌ ನಟಿಸಲಿದ್ದಾರೆ ಎನ್ನಲಾಗಿದೆ ಎನ್ನುವ ವಿಚಾರವೊಂದು ಹೊರ ಬಿದ್ದಿದೆ.

    ಹೌದು..ಕಾಂತಾರ ಬಾಕ್ಸ್‌ ಆಫೀಸ್‌ ನಲ್ಲಿ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ಕನ್ನಡಿಗನ ಸಿನಿಮಾಗೆ ಪ್ಯಾನ್‌ ಇಂಡಿಯಾ ಲೆವಲ್‌ ನಲ್ಲಿ ಭರ್ಜರಿ ಪ್ರತಿಕ್ರಿಯೆ ಸಿಕ್ಕಿತ್ತು. ಈ ಸಿನಿಮಾ ಬಿಡುಗಡೆಯಾದ ದಿನದಿಂದ ಚಿತ್ರಮಂದಿರಗಳು ತುಂಬಿ ತುಳುಕಿದ್ದವು. ಅಷ್ಟರ ಮಟ್ಟಿಗೆ ಕಾಂತಾರ ಪರಿಣಾಮ ಬೀರಿತ್ತು. ಚಿತ್ರ ಪ್ರೇಮಿಗಳಂತು ಈ ಚಿತ್ರದ ಬಗೆಗಿನ ಮತ್ತಷ್ಟು ವಿವರಗಳನ್ನು ಹುಡುಕೋದಕ್ಕೆ ಶುರು ಮಾಡಿದ್ರು.

    ಸದ್ಯ ಕಾಂತಾರ ಅಧ್ಯಾಯ ೧ ತೆರೆಗೆ ಬರಲು ರೆಡಿಯಾಗುತ್ತಿದೆ. ಈಗಾಗಲೇ ಸಿನಿಮಾದ ಮುಹೂರ್ತ ನಡೆದಿದ್ದು, ಕಲಾವಿದರ ಆಯ್ಕೆಯೂ ಸಹ ಮುಗಿದಿದೆ. ಪಂಜುರ್ಲಿ ದೈವದ ಮೂಲದ ಕಥಾ ಆಧಾರಿತ ಸಿನಿಮಾ ಇದಾಗಿದ್ದು, ಕುತೂಹಲ ಮೂಡಿಸುತ್ತಿದೆ. ಕಳೆದ ಕೆಲವು ತಿಂಗಳ ಹಿಂದೆ ಬಿಡುಗಡೆಯಾದ ಚಿತ್ರದ ಪೋಸ್ಟರ್‌ ಸಖತ್‌ ಕ್ಯೂರಿಯಾಸಿಟಿ ಹುಟ್ಟಿಸಿತ್ತು. ಕೋಟ್ಯಾಂತರ ಅಭಿಮಾನಿಗಳು ಇದನ್ನು ವೀಕ್ಷಿಸಿದ್ದರು.

    ಇನ್ನು ʼಕಾಂತಾರ ಅಧ್ಯಾಯ ೧ ರಲ್ಲಿ ಟಾಲಿವುಡ್‌ ಸೂಪರ್‌ ಸ್ಟಾರ್‌ ಜೂ. ಎನ್‌ ಟಿಆರ್‌ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಟಾಲಿವುಡ್‌ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಅಲ್ಲದೇ, ಕಳೆದ ಕೆಲವು ದಿನಗಳ ಹಿಂದೆ ರಿಷಬ್‌ ಎನ್‌ ಟಿಆರ್‌ ಭೇಟಿಯ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಇದು ಈ ವಿಚಾರಕ್ಕೆ ಬಲ ನೀಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     


    Provided by
    Provided by
    admin
    • Website

    Related Posts

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜುಲೈ 17 ರಿಂದ 19ರವರೆಗೆ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 17, 2026

    ತುಮಕೂರು: ಕರ್ನಾಟಕ ಲೋಕಸೇವಾ ಆಯೋಗವು 2026ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯನ್ನು ಜಿಲ್ಲಾ ಕೇಂದ್ರಗಳಲ್ಲಿ ಜುಲೈ 17 ರಿಂದ…

    80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ

    July 17, 2026

    ಬಳ್ಳಾರಿ: ಎಸ್‌ ಐಆರ್ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ: ಗಣತಿ ನಮೂನೆ ಸಲ್ಲಿಕೆ ಕಡ್ಡಾಯ: ಜಿಪಂ ಸಿಇಒ

    July 17, 2026

    ಏಷ್ಯನ್ ಅಥ್ಲೆಟಿಕ್ಸ್ ನಲ್ಲಿ ಬೆಳ್ಳಿ ಪದಕ ವಿಜೇತೆ ಸುದೀಕ್ಷಾಗೆ ಬಳ್ಳಾರಿ ಜಿಲ್ಲಾಡಳಿತದಿಂದ ಅದ್ಧೂರಿ ಸನ್ಮಾನ

    July 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.