nammatumakuru

    Subscribe to Updates

    Get the latest creative news from FooBar about art, design and business.

    What's Hot

    80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ

    July 17, 2026

    ಬಳ್ಳಾರಿ: ಎಸ್‌ ಐಆರ್ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ: ಗಣತಿ ನಮೂನೆ ಸಲ್ಲಿಕೆ ಕಡ್ಡಾಯ: ಜಿಪಂ ಸಿಇಒ

    July 17, 2026

    ಏಷ್ಯನ್ ಅಥ್ಲೆಟಿಕ್ಸ್ ನಲ್ಲಿ ಬೆಳ್ಳಿ ಪದಕ ವಿಜೇತೆ ಸುದೀಕ್ಷಾಗೆ ಬಳ್ಳಾರಿ ಜಿಲ್ಲಾಡಳಿತದಿಂದ ಅದ್ಧೂರಿ ಸನ್ಮಾನ

    July 17, 2026
    Facebook Twitter Instagram
    ಟ್ರೆಂಡಿಂಗ್
    • 80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ
    • ಬಳ್ಳಾರಿ: ಎಸ್‌ ಐಆರ್ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ: ಗಣತಿ ನಮೂನೆ ಸಲ್ಲಿಕೆ ಕಡ್ಡಾಯ: ಜಿಪಂ ಸಿಇಒ
    • ಏಷ್ಯನ್ ಅಥ್ಲೆಟಿಕ್ಸ್ ನಲ್ಲಿ ಬೆಳ್ಳಿ ಪದಕ ವಿಜೇತೆ ಸುದೀಕ್ಷಾಗೆ ಬಳ್ಳಾರಿ ಜಿಲ್ಲಾಡಳಿತದಿಂದ ಅದ್ಧೂರಿ ಸನ್ಮಾನ
    • ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
    • ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!
    • ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
    • ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ
    • ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜಕೀಯವಾಗಿ ನನಗೆ ವಿರೋಧ ಮಾಡಲು ಬಂದವರು ಯಾರೂ ರಾಜಕೀಯವಾಗಿ ಉಳಿದಿಲ್ಲ: ಬಿಜೆಪಿ ಸಂಸದ ರಮೇಶ್‌ ಜಿಗಜಿಣಗಿ
    ರಾಜ್ಯ ಸುದ್ದಿ March 14, 2024

    ರಾಜಕೀಯವಾಗಿ ನನಗೆ ವಿರೋಧ ಮಾಡಲು ಬಂದವರು ಯಾರೂ ರಾಜಕೀಯವಾಗಿ ಉಳಿದಿಲ್ಲ: ಬಿಜೆಪಿ ಸಂಸದ ರಮೇಶ್‌ ಜಿಗಜಿಣಗಿ

    By adminMarch 14, 2024No Comments1 Min Read
    ramesh jigajinagi

    ರಾಜಕೀಯವಾಗಿ ನನ್ನ ವಿರೋಧ ಮಾಡಿದವರು ಸಾವನ್ನಪ್ಪಿದ್ದಾರೆ. ಅವರಿಗೆ ದೇವರೇ ಶಿಕ್ಷೆ ನೀಡಿದ್ದಾನೆ ಎಂಬ ತಮ್ಮ ಹೇಳಿಕೆಯನ್ನು ಬಿಜೆಪಿ ಸಂಸದ ರಮೇಶ್‌ ಜಿಗಜಿಣಗಿ ಸಮರ್ಥಿಸಿಕೊಂಡಿದ್ದಾರೆ. ರಾಜಕೀಯವಾಗಿ ನನಗೆ ವಿರೋಧ ಮಾಡಲು ಬಂದವರು ಯಾರೂ ರಾಜಕೀಯವಾಗಿ ಉಳಿದಿಲ್ಲ ಎಂದು ಪುನರುಚ್ಚರಿಸಿದ್ದಾರೆ ಎನ್ನಲಾಗಿದೆ.

    ನನಗೆ 71 ವರ್ಷ ನಾನು ಉಳಿದಿದ್ದೇನಲ್ಲಾ, ಅವರು ಒಬ್ಬರಾದರೂ ಇದ್ದಾರಾ? ಎಂದು ಹೇಳಿದರು. ನಾನು ಎಂದು ಆಕ್ರೋಶವಾಗಿ ಮಾತನಾಡಿಲ್ಲ. ನೀವು ಆಕ್ರೋಶವಾಗಿ ಮಾತನಾಡಿದರೆ ನಾನು ಹೀಗೆ ಮಾತನಾಡುವೆ. ವಿಜಯಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಇನ್ನೆರಡು ದಿನಗಳಲ್ಲಿ ಘೋಷಣೆಯಾಗುತ್ತದೆ. ನಾನು ಟಿಕೆಟ್ ಆಕಾಂಕ್ಷಿಯಲ್ಲ, ನನಗೆ ಟಿಕೆಟ್ ಸಿಗುತ್ತದೆ. ನನಗೆ ಮತ್ತು ಜಿಲ್ಲಾಧ್ಯಕ್ಷರಿಗೆ ಎಲ್ಲಿಂದ ಮೆಸೇಜ್ ಬರಬೇಕು ಅಲ್ಲಿಂದ ಬಂದಿದೆ ತಿಳಿಸಿದರು. ನನ್ನ ಟಿಕೆಟ್ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಅದು ದೇವರಿಗೆ ಮಾತ್ರ ಸಾಧ್ಯ.

    ಬೇಕಾದಷ್ಟು ಹಣವಿದ್ದವರು ಹಣ ಕೊಡುತ್ತೇವೆಂದು ತಿರುಗಾಡಲಿ ಅದು ಕೆಲಸಕ್ಕೆ ಬರಲ್ಲ. ಇದು ಗಟ್ಟಿ ಯಾರೂ ಏನೂ ಮಾಡಲಾಗಲ್ಲ. ರಾಜಕೀಯವಾಗಿ ನನಗೆ ವಿರೋಧ ಮಾಡಲು ಬಂದವರು ಯಾರೂ ರಾಜಕೀಯವಾಗಿ ಉಳಿದಿಲ್ಲ. ನನಗೆ 71 ವರ್ಷ ನಾನು ಉಳಿದಿದ್ದೇನಲ್ಲಾ? ಅವರು ಒಬ್ಬರಾದರೂ ಇದ್ದಾರಾ? ಅದು ದೇವರು ಕೊಟ್ಟ ಶಿಕ್ಷೆ ಯಾರು ಏನು ಮಾಡಲಾಗಲ್ಲ ಎಂದರು. ನರೇಂದ್ರ ಮೋದಿ ಅವರಿಗೆ ಹೇಗೆ ದೈವಶಕ್ತಿ ಇದೆಯೋ, ಅದರಂತೆ ವಿಜಯಪುರದಲ್ಲಿ ರಮೇಶ್ ಜಿಗಜಿಣಗಿಗೂ ದೈವಶಕ್ತಿ ಇದೆ. ಈಗ ನಿಮಗೆ ಗೊತ್ತಾಗಲ್ಲ, ಸಮಯ ಹತ್ತಿರ ಬಂದಾಗ ನಿಮಗೆ ಗೊತ್ತಾಗುತ್ತದೆ.

    ನಾನು ಇತಿಹಾಸ ನಿರ್ಮಾಣ ಮಾಡೇ ಮಾಡ್ತೀನಿ. ಆದರೆ, ಅದನ್ನು ಹೇಳಲಾಗದು. ಇಲ್ಲಿವರೆಗೂ ಇತಿಹಾಸ ನಿರ್ಮಾಣ ಮಾಡಿಕೊಂಡು ಬಂದಿದ್ದೇನೆ. ರಾಜ್ಯದಲ್ಲಿ ದಲಿತನಾಗಿ ಯಾರು ಮಾಡಲಾರದಂತ ಕೆಲಸ ಮಾಡಿದ್ದೇನೆ. ಬೇರೆ ಬೇರೆ ಪಕ್ಷದಿಂದ ಚಿಕ್ಕೋಡಿಯಲ್ಲಿ ಮೂರು ಬಾರಿ ಲೋಕಸಭಾ ಚುನಾವಣೆ ಗೆದ್ದಿದ್ದೇನೆ. ಇದು ಇತಿಹಾಸ ಅಲ್ಲವಾ ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ

    July 17, 2026

    ತುಮಕೂರು: 80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ–2026ರ ಅಂಗವಾಗಿ ಜಿಲ್ಲಾ ಮಟ್ಟದ ಪೂರ್ವಭಾವಿ ಸಿದ್ಧತೆ, ಸಭೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ, ಶಿಸ್ತುಬದ್ಧವಾಗಿ…

    ಬಳ್ಳಾರಿ: ಎಸ್‌ ಐಆರ್ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ: ಗಣತಿ ನಮೂನೆ ಸಲ್ಲಿಕೆ ಕಡ್ಡಾಯ: ಜಿಪಂ ಸಿಇಒ

    July 17, 2026

    ಏಷ್ಯನ್ ಅಥ್ಲೆಟಿಕ್ಸ್ ನಲ್ಲಿ ಬೆಳ್ಳಿ ಪದಕ ವಿಜೇತೆ ಸುದೀಕ್ಷಾಗೆ ಬಳ್ಳಾರಿ ಜಿಲ್ಲಾಡಳಿತದಿಂದ ಅದ್ಧೂರಿ ಸನ್ಮಾನ

    July 17, 2026

    ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    July 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.