ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಸಂಸದ ಬಿ.ವೈ ರಾಘವೇಂದ್ರ ಅವರ ಎಕ್ಸ್ ಖಾತೆ ಹ್ಯಾಕ್ ಆಗಿದೆ. ಇದೀಗ ಬಿ.ವೈ. ರಾಘವೇಂದ್ರ ಅವರ ಸಾಮಾಜಿಕ ಜಾಲತಾಣ ಖಾತೆ ಹ್ಯಾಕ್ ಆಗಿದೆ.
ಹ್ಯಾಕ್ ಆಗಿರುವ ಕುರಿತು ರಾಘವೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಯಾವುದೇ ಅಸಂಬದ್ಧ ಪೋಸ್ಟ್ ಅಥವಾ ಸಂದೇಶ ಬಂದರೆ ನಿರ್ಲಕ್ಷಿಸುವಂತೆ ಮನವಿ ಮಾಡಿದ್ದಾರೆ. ಎಕ್ಸ್ ಖಾತೆಯನ್ನು ಮರಳಿ ಪಡೆಯಲು ಪ್ರಯತ್ನ ಮಾಡಲಾಗುತ್ತಿದೆ ಎಂದು ರಾಘವೇಂದ್ರ ಅವರು ಪೋಸ್ಟ್ ಮಾಡಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


