ಕೋಲಾರ: ಕೋಲಾರ ಜಿಲ್ಲೆಯಲ್ಲಿ ಮೇಲಾಧಿಕಾರಿಗಳ ಕಿರುಕುಳದಿಂದ ಬೇಸತ್ತಿದ್ದ ನೌಕರರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಮೃತರನ್ನು ಶ್ರೀನಿವಾಸ್ (50) ಎಂದು ಗುರುತಿಸಲಾಗಿದೆ.
ಬಹಳ ದಿನಗಳಿಂದ ಮೇಲಧಿಕಾರಿಗಳು ಕಿರುಕುಳ ನೀಡುತ್ತಿದ್ದರು ಇದರಿಂದ ಬೇಸತ್ತಿದ್ದ ಹಾಪ್ ಕಾಮ್ಸ್ ನೌಕರ ಶ್ರೀನಿವಾಸ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ದೂರು ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


