ಸಿಎಎ ಅಡಿಯಲ್ಲಿ ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸುವ ಅರ್ಹರ ಅನುಕೂಲಕ್ಕಾಗಿ ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ಮೊಬೈಲ್ ಬಿಡುಗಡೆ ಮಾಡಿದೆ.
ʼಸಿಎಎ-2019′ ಮೊಬೈಲ್ ಆಪ್ ಅನ್ನು ಗೂಗಲ್ ಪ್ಲೇ ಸ್ಟೋರ್ indiancitizenshipon- line.nic.in ವೆಬ್‌ಸೈಟ್ ಮೂಲಕ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಗೃಹ ಸಚಿವಾಲಯ ತಿಳಿಸಿದೆ. ಈ ಹಿಂದೆ ಸರಕಾರವು ಸಿಎಎ ಅಡಿಯಲ್ಲಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಈ ವೆಬ್ ಸೈಟ್ ಆರಂಭಿಸಿದೆ. ಈಗ ಮೊಬೈಲ್ ಆಪ್ ಕೂಡ ಪರಿಚಯಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


