nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ

    March 10, 2026

    ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ

    March 10, 2026

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026
    Facebook Twitter Instagram
    ಟ್ರೆಂಡಿಂಗ್
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಕಣಕ್ಕಿಳಿಯಲಿದ್ದಾರೆ ಎಂ.ಲಕ್ಷ್ಮಣ್‌!
    Uncategorized March 17, 2024

    ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಕಣಕ್ಕಿಳಿಯಲಿದ್ದಾರೆ ಎಂ.ಲಕ್ಷ್ಮಣ್‌!

    By adminMarch 17, 2024No Comments2 Mins Read
    m lakshman

    ಮುಂಬರುವ ಲೋಕಸಭಾ ಚುನಾವಣೆಗೆ ರಾಜಕೀಯ ನಾಯಕರಿಂದ ಕಸರತ್ತುಗಳು ನಡಿತಿವೆ. ಯಾವ ಕ್ಷೇತ್ರಕ್ಕೆ ಯಾರನ್ನು ಕಣಕ್ಕಿಳಿಸೋದು ಅನ್ನೋ ಲೆಕ್ಕಾಚಾರಗಳು ನಡಿತಿವೆ. ಇದೀಗ ಮೈಸೂರು–ಕೊಡಗು ಕ್ಷೇತ್ರಕ್ಕೆ ಎಂ.ಲಕ್ಷ್ಮಣ್‌ ಹಾಗೂ ಚಾಮರಾಜನಗರ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಅಂತಿಮ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿವೆ.

    ಈ ಕುರಿತಂತೆ ಸ್ಥಳೀಯ ನಾಯಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ಮೈಸೂರು ರಾಜವಂಶಸ್ಥ ಹಾಗೂ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಸ್ಪರ್ಧೆಗೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮಗೊಳಿಸಲಾಗಿದೆ ಎಂದಿದ್ದಾರೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಾಂಗ್ರೆಸ್ ಅಭ್ಯರ್ಥಿ ಎಂದು ಕಾಂಗ್ರೆಸ್ ಸ್ಥಳೀಯ ನಾಯಕರಿಗೆ ಸಿಎಂ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.


    Provided by
    Provided by

    ಕೆಲವರು ಮೈಸೂರು ಲೋಕಸಭಾ ಕ್ಷೇತ್ರದಿಂದ ಸಿಎಂ ಸಿದ್ದು ಮಗನನ್ನು ಕಣಕ್ಕೆ ಇಳಿಸಬೇಕೆಂದು ಒತ್ತಾಯ ಮಾಡಿದ್ದರು ಎನ್ನಲಾಗಿತ್ತು. ಇದಕ್ಕೆ ಸಿದ್ದರಾಮಯ್ಯ ಅವರು ಸುತಾರಾಂ ಒಪ್ಪಿಲ್ಲ ಎಂದು ತಿಳಿದು ಬಂದಿದೆ. ಯಾವುದೇ ಕಾರಣಕ್ಕೂ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಇಲ್ಲ ಅಂತಾ ಕಡ್ಡಿ ತುಂಡಾಗುವಂತೆ ಕಾಂಗ್ರೆಸ್‌ ನ ಸ್ಥಳೀಯ ನಾಯಕರಿಗೆ ಸಿಎಂ ಸ್ಪಷ್ಟಪಡಿಸಿದ್ದಾರೆ.ಈ ಹಂತದಲ್ಲಿ ಯತೀಂದ್ರ ಸ್ಪರ್ಧೆ ಬೇಡವೆ ಬೇಡ. ಸುಮ್ನೆ ಅದೇ ಕಥೆ ಹೇಳಿಕೊಂಡು ನನ್ನ ಮುಂದೆ ಕೂರಬೇಡಿ ಅಂತಾ ನಾಯಕರಿಗೆ ಸಿಟ್ಟಿನಲ್ಲಿ ಹೇಳಿದ ಸಿಎಂ , ಬಿಜೆಪಿ-ಜೆಡಿಎಸ್ ಮೈತ್ರಿ ಇಲ್ಲದೆ ಇದ್ದಿದ್ದರೆ ಅದು ಬೇರೆ ಪ್ರಶ್ನೆ ಎಂದಿದ್ದಾರೆ.

    ಒಕ್ಕಲಿಗ ಅಭ್ಯರ್ಥಿಯೆ ಬೇಕು. ಹೀಗಾಗಿ ಯತೀಂದ್ರ ಸ್ಪರ್ಧೆ ಬೇಡವೆಂದು ಮೈಸೂರು ಕಾಂಗ್ರೆಸ್ ನಾಯಕರಿಗೆ ಹೇಳಿದ್ದಾರೆ.ಇತ್ತ ಚಾಮರಾಜನಗರ ಕ್ಷೇತ್ರಕ್ಕೂ ಕಾಂಗ್ರೆಸ್ ಅಭ್ಯರ್ಥಿ ಅಂತಿಮ ಆಗಿದ್ದಾರೆ ಎನ್ನಲಾಗಿದೆ. ಲೋಕಸಭಾ ಚುನಾವಣೆ ಬಲೆಯಿಂದ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ತಪ್ಪಿಸಿಕೊಂಡಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ತಮ್ಮ ಮಗನಿಗೆ ಕೊಡಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.

    ಸುನೀಲ್ ಬೋಸ್ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಹೇಳಲಾಗಿದೆ. ನಿನ್ನೆ ಅಂತಿಮ ಹಂತದ ಸಭೆ ನಡೆಸಿ ಸಿಎಂ ಹೆಸರು ಅಂತಿಮಗೊಳಿಸಿದ್ದಾರೆ. ಕೊನೆ ಕ್ಷಣದವರೆಗೂ ಮಹದೇವಪ್ಪ ಅವರನ್ನು ಸ್ಪರ್ಧೆಗೆ ಇಳಿಯುವಂತೆ ಮನವೊಲಿಸಲು ಸಿಎಂ ಪ್ರಯತ್ನಿಸಿದರು. ಮಹಾದೇವಪ್ಪ ಸ್ಪರ್ಧೆಗೆ ಮನಸ್ಸು ಮಾಡದ ಕಾರಣ ಸುನೀಲ್ ಬೋಸ್‌ ಗೆ ಟಿಕೆಟ್ ಫೈನಲ್ ಮಾಡಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ

    January 29, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ

    March 10, 2026

    ತುರುವೇಕೆರೆ: ತಾಲ್ಲೂಕಿನ ದಂಡಿನಶಿವರ ಹೋಬಳಿಯ ಹಂಪಲಾಪುರ ಸಮೀಪದ ಜಮೀನಿನಲ್ಲಿ ದಲಿತರಿಗೆ ಮಂಜೂರಾಗಿರುವ ಭೂಮಿಯನ್ನು ಉಳುಮೆ ಮಾಡಲು ಬಿಡದೆ, ತಾಲ್ಲೂಕು ಆಡಳಿತ…

    ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ

    March 10, 2026

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.