ಬೆಂಗಳೂರು: ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಕೂಡಲೇ ಸರ್ಕಾರಿ ಕಚೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಹಾಗೂ ಜಾಹೀರಾತುಗಳನ್ನು ತೆಗೆಯಬೇಕು ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಪ್ಲೆಕ್ಸ್, ಪೋಸ್ಟರ್, ಬ್ಯಾನರ್ ಹಾಕಿದರೆ ಸಂಬಂಧಪಟ್ಟವರ ಮೇಲೆ ದೂರು ದಾಖಲಿಸಬೇಕು ಎಂದು ಆದೇಶಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296