ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಬೆಂಕಿಯಲ್ಲಿ ಸುಟ್ಟು ಕರಕಲಾದ ಹೃದಯವಿದ್ರಾವಕ ಘಟನೆ ನಡೆದಿದೆ. ಮಾರಕ್ಕ (24), ನಯನ್(4) ಹರ್ಷವಧರ್ನ್(2) ಮೃತ ದುರ್ದೈವಿಗಳಾಗಿದ್ದಾರೆ.
ಬಹಿರ್ದೆಸೆಗೆ ತೆರಳಿದ್ದಾಗ ಬೇಲಿಗೆ ಬೆಂಕಿ ಹಾಕಿ ಇಬ್ಬರನ್ನು ಮಕ್ಕಳನ್ನು ದೂಡಿ, ತಾಯಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸಾವಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ, ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


