nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕ್ರೈಂ ಸುದ್ದಿಗಳು: ಮನೆ ಬೀಗ ಮುರಿದು ಚಿನ್ನಾಭರಣ ಕಳವು, ಕೇಬಲ್ ವೈರ್–ಪೈಪ್ ಕಳವು

    October 19, 2026

    ಕಾರ್ಪೆಂಟರ್ ಶಿವು ಕೊಲೆ ಪ್ರಕರಣ: ಆರೋಪಿಯ ಸೆರೆ,  ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?

    October 19, 2026

    ಸಹಕಾರಿ ಕ್ಷೇತ್ರಗಳು ಅಶಕ್ತರಿಗೆ ನೆರವಾಗಲಿ: ಕೇಂದ್ರ ಸಚಿವ ವಿ. ಸೋಮಣ್ಣ

    October 19, 2026
    Facebook Twitter Instagram
    ಟ್ರೆಂಡಿಂಗ್
    • ಕ್ರೈಂ ಸುದ್ದಿಗಳು: ಮನೆ ಬೀಗ ಮುರಿದು ಚಿನ್ನಾಭರಣ ಕಳವು, ಕೇಬಲ್ ವೈರ್–ಪೈಪ್ ಕಳವು
    • ಕಾರ್ಪೆಂಟರ್ ಶಿವು ಕೊಲೆ ಪ್ರಕರಣ: ಆರೋಪಿಯ ಸೆರೆ,  ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?
    • ಸಹಕಾರಿ ಕ್ಷೇತ್ರಗಳು ಅಶಕ್ತರಿಗೆ ನೆರವಾಗಲಿ: ಕೇಂದ್ರ ಸಚಿವ ವಿ. ಸೋಮಣ್ಣ
    • ಮಾಹಿತಿ ಹಕ್ಕು ಕಾಯ್ದೆಯಡಿ ತಪ್ಪು ದಾಖಲೆ ನೀಡಿದ ಆರೋಪ: ರೈತ ಸಂಘಟನೆಗಳಿಂದ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರತಿಭಟನೆ
    • ಜರ್ನೋತ್ಸವ–2026: “ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ”
    • ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?
    • ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?
    • ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಫೈನಲ್ ಪಟ್ಟಿ ಬಿಡುಗಡೆಗೆ ಅಂತಿಮ ಕ್ಷಣಗಣನೆ: ಯಾರಿಗೆಲ್ಲ ಟಿಕೆಟ್‌?
    ರಾಜ್ಯ ಸುದ್ದಿ March 21, 2024

    ಕಾಂಗ್ರೆಸ್ ಫೈನಲ್ ಪಟ್ಟಿ ಬಿಡುಗಡೆಗೆ ಅಂತಿಮ ಕ್ಷಣಗಣನೆ: ಯಾರಿಗೆಲ್ಲ ಟಿಕೆಟ್‌?

    By adminMarch 21, 2024No Comments1 Min Read
    congress

    ಕಾಂಗ್ರೆಸ್‌ ನ ಎರಡನೇ ಪಟ್ಟಿಯಲ್ಲಿ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದ್ದು, ಅಧಿಕೃತವಾಗಿ ಪಟ್ಟಿ ಬಿಡುಗಡೆ ಬಾಕಿಯಿದೆ. ದಿಲ್ಲಿಯಲ್ಲಿ ಸತತ ಎರಡು ದಿನ ಕಸರತ್ತು ನಡೆಸಿ ಪಟ್ಟಿ ಫೈನಲ್ ಮಾಡಿಸಿಕೊಳ್ಳುವಲ್ಲಿ ಸಿಎಂ, ಡಿಸಿಎಂ ಯಶಸ್ವಿಯಾಗಿದ್ದಾರೆ.

    ಈ ನಡುವೆಯೂ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ ಕ್ಷೇತ್ರಗಳ ಉಮೇದುವಾರರ ಆಯ್ಕೆ ಬಾಕಿಯಿದೆ. ಮೊದಲ ಪಟ್ಟಿಯಲ್ಲಿ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿತ್ತು. ಈಗ 17 ಕ್ಷೇತ್ರಗಳನ್ನು ಒಳಗೊಂಡ ಎರಡನೇ ಪಟ್ಟಿ ಸಿದ್ದಗೊಂಡಿದ್ದು, ಯಾವುದೇ ಕ್ಷಣದಲ್ಲಿ ಬಿಡುಗಡೆಯಾವ ನಿರೀಕ್ಷೆಯಿದೆ.

    ಕಾಂಗ್ರೆಸ್‌ ನ ಎರಡನೇ ಪಟ್ಟಿಯಲ್ಲಿ ಹೆಚ್ಚಿನವರು ಹೊಸಬರು ಮತ್ತು ಯುವಕರು. ಜತೆಗೆ ರಾಜಕೀಯ ಕುಟುಂಬದ ಕುಡಿಗಳೂ ಇದ್ದಾರೆ. ಈ ನಿಟ್ಟಿನಲ್ಲಿ ಸ್ಥಳೀಯವಾಗಿ ಅಭಿಪ್ರಾಯ ಪಡೆದು ಸೂಕ್ತ ನಿರ್ಧಾರ ತೆಗೆದುಕೊಂಡು ಬಳಿಕ ಎಐಸಿಸಿಗೆ ಮಾಹಿತಿ ತಲುಪಿಸಲಾಗುವುದು. ನಂತರ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

    ಎರಡನೇ ಪಟ್ಟಿ: ಸಂಭಾವ್ಯ ಅಭ್ಯರ್ಥಿಗಳು

    ಚಿತ್ರದುರ್ಗ – ಚಂದ್ರಪ್ಪ

    ರಾಯಚೂರು – ಕುಮಾರ ನಾಯ್ಕ್

    ಬೆಳಗಾವಿ -ಮೃಣಾಲ್ ಹೆಬ್ಬಾಳ್ಕರ್

    ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ

    ಬಾಗಲಕೋಟೆ – ಸಂಯುಕ್ತ ಶಿವಾನಂದ ಪಾಟೀಲ್

    ಧಾರವಾಡ – ವಿನೋದ್ ಅಸೂಟಿ

    ಕೊಪ್ಪಳ – ರಾಜಶೇಖರ ಹಿಟ್ನಾಳ್

    ಕಲಬುರಗಿ – ರಾಧಾಕೃಷ್ಣ ದೊಡ್ಮನಿ

    ಬೀದರ್ – ಸಾಗರ್ ಖಂಡ್ರೆ

    ದಕ್ಷಿಣ ಕನ್ನಡ – ಪದ್ಮರಾಜ್

    ಮೈಸೂರು – ಎಂ.ಲಕ್ಷ್ಮಣ

    ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ

    ಬೆಂಗಳೂರು ಕೇಂದ್ರ -ಮನ್ಸೂರ್ ಅಲಿ ಖಾನ್

    ಬೆಂಗಳೂರು ಉತ್ತರ – ಪ್ರೊ.ರಾಜೀವ್ ಗೌಡ

    ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್

    ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್

    ಅಂತಿಮವಾಗದ ಕ್ಷೇತ್ರಗಳಿವು:

    ಕೋಲಾರ

    ಚಾಮರಾಜನಗರ

    ಚಿಕ್ಕಬಳ್ಳಾಪುರ

    ಬಳ್ಳಾರಿ

    admin
    • Website

    Related Posts

    ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?

    October 19, 2026

    ಸ್ಟಿಂಗ್ ಆಪರೇಷನ್: ಸಿದ್ದರಾಮಯ್ಯ ಪರ ಯಡಿಯೂರಪ್ಪ ಬ್ಯಾಟಿಂಗ್, ಡಿಕೆಶಿ ಪದಚ್ಯುತಿ ಬಗ್ಗೆ ವಿಜಯೇಂದ್ರ ಹೇಳಿದ್ದೇನು?

    October 19, 2026

    ಆಯುರ್ವೇದ, ಹೋಮಿಯೋಪತಿ ಮೊದಲನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ: ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿ ಬಿಡುಗಡೆ

    October 19, 2026

    Comments are closed.

    Our Picks

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026

    ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?

    October 19, 2026

    ಪಿಎಫ್ ಪಾವತಿ ಗಡುವು ವಿಸ್ತರಣೆ: ಉದ್ಯೋಗದಾತರು ಈ ದಿನಾಂಕವನ್ನು ಮರೆಯಬೇಡಿ!

    October 19, 2026

    ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?

    October 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕ್ರೈಂ ಸುದ್ದಿಗಳು: ಮನೆ ಬೀಗ ಮುರಿದು ಚಿನ್ನಾಭರಣ ಕಳವು, ಕೇಬಲ್ ವೈರ್–ಪೈಪ್ ಕಳವು

    October 19, 2026

    ಮನೆ ಬೀಗ ಮುರಿದು ಚಿನ್ನಾಭರಣ ಕಳವು ಮಿಡಿಗೇಶಿ: ಸಮೀಪದ ಎಮ್ಮೆತಿಮ್ಮನಹಳ್ಳಿ ಗ್ರಾಮದ ಬೀರಣ್ಣ ತನ್ನ ಹೆಂಡತಿಗೆ ಅನಾರೋಗ್ಯ ನಿಮಿತ್ತ ಹಿಂದೂಪುರ…

    ಕಾರ್ಪೆಂಟರ್ ಶಿವು ಕೊಲೆ ಪ್ರಕರಣ: ಆರೋಪಿಯ ಸೆರೆ,  ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?

    October 19, 2026

    ಸಹಕಾರಿ ಕ್ಷೇತ್ರಗಳು ಅಶಕ್ತರಿಗೆ ನೆರವಾಗಲಿ: ಕೇಂದ್ರ ಸಚಿವ ವಿ. ಸೋಮಣ್ಣ

    October 19, 2026

    ಮಾಹಿತಿ ಹಕ್ಕು ಕಾಯ್ದೆಯಡಿ ತಪ್ಪು ದಾಖಲೆ ನೀಡಿದ ಆರೋಪ: ರೈತ ಸಂಘಟನೆಗಳಿಂದ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರತಿಭಟನೆ

    October 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.