nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಡಿತರ ಚೀಟಿ: 5 ವರ್ಷಗಳಿಗೊಮ್ಮೆ ಇ–ಕೆವೈಸಿ ಕಡ್ಡಾಯ

    September 9, 2026

    ಬಯಲಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಡಿಜೆ,  ಮಾಡಿಫೈಡ್ ವೆಹಿಕಲ್ ಟ್ಯಾಬ್ಲೋಗಳಿಗೆ ಅವಕಾಶವಿಲ್ಲ: ಎಸ್‌ ಪಿ ಅಶೋಕ್ ಕೆ.ವಿ.

    September 9, 2026

    ಬೀದರ್: ಮುಸ್ತಾಪೂರ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಬಳಿಯುವಂತೆ ಆಗ್ರಹಿಸಿ ಪಿಡಿಒಗೆ ಮನವಿ ಪತ್ರ ಸಲ್ಲಿಕೆ

    September 9, 2026
    Facebook Twitter Instagram
    ಟ್ರೆಂಡಿಂಗ್
    • ಪಡಿತರ ಚೀಟಿ: 5 ವರ್ಷಗಳಿಗೊಮ್ಮೆ ಇ–ಕೆವೈಸಿ ಕಡ್ಡಾಯ
    • ಬಯಲಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಡಿಜೆ,  ಮಾಡಿಫೈಡ್ ವೆಹಿಕಲ್ ಟ್ಯಾಬ್ಲೋಗಳಿಗೆ ಅವಕಾಶವಿಲ್ಲ: ಎಸ್‌ ಪಿ ಅಶೋಕ್ ಕೆ.ವಿ.
    • ಬೀದರ್: ಮುಸ್ತಾಪೂರ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಬಳಿಯುವಂತೆ ಆಗ್ರಹಿಸಿ ಪಿಡಿಒಗೆ ಮನವಿ ಪತ್ರ ಸಲ್ಲಿಕೆ
    • ಹೊಳವನಹಳ್ಳಿಗೆ ಬಸ್ ಬಾರದೆ ವಿದ್ಯಾರ್ಥಿಗಳ ಪರದಾಟ : ಸರ್ಕಾರಿ ಬಸ್ ಗಾಗಿ ವಿದ್ಯಾರ್ಥಿಗಳ ಆಗ್ರಹ
    • ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!
    • ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ
    • ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ
    • ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಮಿಳುನಾಡಿನಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯದರ್ಶಿಯನ್ನು ಸ್ಮರಿಸಿ ಕಣ್ಣೀರಿಟ್ಟ ಪ್ರಧಾನಿ ಮೋದಿ..!
    ರಾಷ್ಟ್ರೀಯ ಸುದ್ದಿ March 21, 2024

    ತಮಿಳುನಾಡಿನಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯದರ್ಶಿಯನ್ನು ಸ್ಮರಿಸಿ ಕಣ್ಣೀರಿಟ್ಟ ಪ್ರಧಾನಿ ಮೋದಿ..!

    By adminMarch 21, 2024No Comments1 Min Read
    modhi

    2013 ರಲ್ಲಿ ತಮಿಳುನಾಡಿನ ಸೇಲಂನಲ್ಲಿ ಹತ್ಯೆಗೀಡಾದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ‘ಆಡಿಟರ್’ ವಿ ರಮೇಶ್ ಅವರನ್ನು ಸ್ಮರಿಸುವಾಗ ಪ್ರಧಾನಿ ನರೇಂದ್ರ ಮೋದಿ ಭಾವುಕರಾಗಿ ಕಣ್ಣೀರು ಹಾಕಿದ ಘಟನೆ ಸೇಲಂನಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡುವಾಗ ನಡೆದಿದೆ. “ಇಂದು ನಮ್ಮೊಂದಿಗೆ ಇಲ್ಲ. ರಮೇಶ್ ಪಕ್ಷಕ್ಕಾಗಿ ಹಗಲಿರುಳು ದುಡಿದರು.

    ಅವರು ನಮ್ಮ ಪಕ್ಷದ ಸಮರ್ಪಿತ ನಾಯಕರಾಗಿದ್ದರು. ಅವರು ಉತ್ತಮ ವಾಗ್ಮಿ ಮತ್ತು ತುಂಬಾ ಕಠಿಣ ಪರಿಶ್ರಮಿ ಮನುಷ್ಯ. ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ” ಎಂದು ಹೇಳಿ ನರೇಂದ್ರ ಮೋದಿ ಗದ್ಗದಿತರಾದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ‘ಆಡಿಟರ್‌’ ವಿ. ರಮೇಶ್ (54)ರನ್ನು ಸೇಲಂನ ಅವರ ಮನೆಯಲ್ಲೇ 2013 ರಲ್ಲಿ ಅಪರಿಚಿತ ಗ್ಯಾಂಗ್ ಹತ್ಯೆ ಮಾಡಿತ್ತು ಇದನ್ನು ಭಾಷಣದ ವೇಳೆ ನರೇಂದ್ರ ಮೋದಿ ಸ್ಮರಿಸಿಕೊಂಡಿದ್ದಾರೆ.

    ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ.ಎನ್. ಲಕ್ಷ್ಮಣನ್ ಅವರನ್ನೂ ಕುಡ ಸ್ಮರಿಸಿದ ಪ್ರಧಾನಿ, ತುರ್ತುಪರಿಸ್ಥಿತಿ ವಿರೋಧಿ ಚಳವಳಿಯಲ್ಲಿ, ರಾಜ್ಯದಲ್ಲಿ ಬಿಜೆಪಿಯ ವಿಸ್ತರಣೆಯಲ್ಲಿ ಅವರ ಕೊಡುಗೆ ಅವಿಸ್ಮರಣೀಯವಾಗಿದೆ. ಅವರು ರಾಜ್ಯದಲ್ಲಿ ಅನೇಕ ಶಾಲೆಗಳನ್ನು ಸಹ ಪ್ರಾರಂಭಿಸಿದರು ಎಂದು ಸ್ಮರಿಸಿದ್ದಾರೆ. ಕೆ.ಎನ್. ಲಕ್ಷ್ಮಣನ್ ಜೂನ್ 2020 ರಲ್ಲಿ ಸೇಲಂನ ಸೆವ್ವೈಪೆಟ್ಟೈನಲ್ಲಿರುವ ತಮ್ಮ ನಿವಾಸದಲ್ಲಿ ವೃದ್ಧಾಪ್ಯ ಸಮಸ್ಯೆಗಳಿಂದ ನಿಧನರಾಗಿದ್ದರು.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ‘ಶಕ್ತಿ’ ಹೇಳಿಕೆಯ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಯಾರು ಶಕ್ತಿಯನ್ನು ನಾಶ ಮಾಡಲು ಹೋಗುತ್ತಾರೋ ಅವರೇ ನಾಶವಾಗಿ ಬಿಡುತ್ತಾರೆ ’ ಎಂದು ಅಬ್ಬರಿಸಿದ್ದಾರೆ. ಅಲ್ಲದೆ ಇಂಡಿಯಾ ಮೈತ್ರಿಕೂಟ ಕೇವಲ ಹಿಂದೂಧರ್ಮವನ್ನು ಮಾತ್ರವೇ ಗುರಿ ಮಾಡುತ್ತದೆ ಎಂದು ಕಿಡಿಕಾರಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪಡಿತರ ಚೀಟಿ: 5 ವರ್ಷಗಳಿಗೊಮ್ಮೆ ಇ–ಕೆವೈಸಿ ಕಡ್ಡಾಯ

    September 9, 2026

    ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕು ವ್ಯಾಪ್ತಿ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರು ಪ್ರತಿ 5 ವರ್ಷಗಳಿಗೊಮ್ಮೆ ಕಡ್ಡಾಯವಾಗಿ ಇ–ಕೆವೈಸಿ ಮಾಡಿಸಬೇಕೆಂದು…

    ಬಯಲಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಡಿಜೆ,  ಮಾಡಿಫೈಡ್ ವೆಹಿಕಲ್ ಟ್ಯಾಬ್ಲೋಗಳಿಗೆ ಅವಕಾಶವಿಲ್ಲ: ಎಸ್‌ ಪಿ ಅಶೋಕ್ ಕೆ.ವಿ.

    September 9, 2026

    ಬೀದರ್: ಮುಸ್ತಾಪೂರ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಬಳಿಯುವಂತೆ ಆಗ್ರಹಿಸಿ ಪಿಡಿಒಗೆ ಮನವಿ ಪತ್ರ ಸಲ್ಲಿಕೆ

    September 9, 2026

    ಹೊಳವನಹಳ್ಳಿಗೆ ಬಸ್ ಬಾರದೆ ವಿದ್ಯಾರ್ಥಿಗಳ ಪರದಾಟ : ಸರ್ಕಾರಿ ಬಸ್ ಗಾಗಿ ವಿದ್ಯಾರ್ಥಿಗಳ ಆಗ್ರಹ

    September 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.