nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025
    Facebook Twitter Instagram
    ಟ್ರೆಂಡಿಂಗ್
    • ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ
    • ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ
    • ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು
    • ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವದ ಮೊದಲ ಫ್ಲೈಯಿಂಗ್ ಟ್ಯಾಕ್ಸಿ ದುಬೈನಲ್ಲಿ ಶೀಘ್ರ ಪ್ರಾರಂಭ: ಜಾಬಿ ಏವಿಯೇಷನ್ ಸಂಸ್ಥೆಯಿಂದ ಮಾಹಿತಿ!
    ರಾಜ್ಯ ಸುದ್ದಿ March 25, 2024

    ವಿಶ್ವದ ಮೊದಲ ಫ್ಲೈಯಿಂಗ್ ಟ್ಯಾಕ್ಸಿ ದುಬೈನಲ್ಲಿ ಶೀಘ್ರ ಪ್ರಾರಂಭ: ಜಾಬಿ ಏವಿಯೇಷನ್ ಸಂಸ್ಥೆಯಿಂದ ಮಾಹಿತಿ!

    By adminMarch 25, 2024No Comments2 Mins Read
    dubai

    ವಿಶ್ವದ ಮೊದಲ ಫ್ಲೈಯಿಂಗ್ ಟ್ಯಾಕ್ಸಿ ಸೇವೆಯನ್ನು ಆರಂಭಿಸಲು ಕಾಲ ಸನ್ನಿಹಿತವಾಗಿದೆ. ಜಟಕಾ ಗಾಡಿ ಆಯ್ತು, ತದನಂತರ ಆಟೋರಿಕ್ಷಾ ಬಂತು. ಮುಂದೆ ಓಲಾ ಉಬರ್ ಕಾರುಗಳ ಅಬ್ಬರ. ಈಗ ಅದೂ ಹಳೆಯದಾಗಿದೆ.

    ಇನ್ಮುಂದೆ ಏರ್ ಟ್ಯಾಕ್ಸಿ ಬರಲಿದೆ. ಯಾವುದೇ ಸ್ಟಾಪ್ ಇಲ್ಲ, ಸಿಗ್ನಲ್ ಟ್ರಾಫಿಕ್ ಸಮಸ್ಯೆ ಇರಲ್ಲ. ಕೆಲವೇ ನಿಮಿಷಗಳ ಪ್ರಯಾಣದಲ್ಲಿ ಗಮ್ಯವನ್ನು ಸುರಕ್ಷಿತವಾಗಿ ಸೇರಿಕೊಳ್ಳಬಹುದು. ಎಲ್ಲ ಅಂದುಕೊಂಡಂತೆ 2025ರ ವೇಳೆ ಏರ್ ಟ್ಯಾಕ್ಸಿ ಸೇವೆ ಆರಂಭವಾಗುತ್ತದೆ. ಆದರೆ ಇದು ಶುರುವಾಗುತ್ತಿರುವುದು ಭಾರತದಲ್ಲಿ ಅಲ್ಲ, ಬದಲಿಗೆ ತೈಲ ಸಂಪತ್ ಭರಿತ ರಾಷ್ಟ್ರ ದುಬೈನಲ್ಲಿ.


    Provided by

    ದುಬೈನಲ್ಲಿ, ಅಮೆರಿಕಾ ಮೂಲದ ಜಾಬಿ ಏವಿಷೇಯನ್ ತನ್ನ ಸ್ವದೇಶಕ್ಕಿಂತ ಮೊದಲು ಅರಬ್ ರಾಷ್ಟ್ರದಲ್ಲಿ ಫ್ಲೈಯಿಂಗ್ ಟ್ಯಾಕ್ಸಿಯನ್ನು ಹಾರಿಸಲು ಎಲ್ಲಾ ರೀತಿಯಲ್ಲೂ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಗಲ್ಫ್ ಎಮಿರೇಟ್‌ ನೊಂದಿಗೆ ಈ ವರ್ಷದ ಆರಂಭದಲ್ಲಿ ಶುರುವಾದ ಏರ್ ಟ್ಯಾಕ್ಸಿಯ ಕೆಲಸವು ವೇಗವಾಗಿ ಮುಂದುವರಿದಿದೆ ಎಂದು, ಜಾಬಿ ಏವಿಯೇಷನ್ ಕಾರ್ಯಾಚರಣೆಗಳ ಅಧ್ಯಕ್ಷ ಬೊನ್ನಿ ಸಿಮಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಮೊದಲು ನಾವು ದುಬೈನಲ್ಲಿ ಈ ಸೇವೆಯನ್ನು ಪ್ರಾರಂಭಿಸಲು ಸಾಧ್ಯವಾಗುತ್ತಿದೆ ಎಂದಿದ್ದಾರೆ.

    ದುಬೈನಲ್ಲಿ 2025 ರ ವೇಳೆಗೆ ಆರಂಭಿಕ ಕಾರ್ಯಾಚರಣೆಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ. 2026 ರ ಆರಂಭದಲ್ಲಿ ಎಲೆಕ್ಟ್ರಿಕ್ ಏರ್-ಟ್ಯಾಕ್ಸಿ ಸೇವೆಗಳು ಮತ್ತು ವಾಣಿಜ್ಯ ಸೇವೆಗಳನ್ನು ನಿರ್ವಹಿಸಲು ‘ಆರು ವರ್ಷಗಳ ವಿಶೇಷ ಒಪ್ಪಂದವನ್ನು ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ಈ ಮೈಲಿಗಲ್ಲನ್ನು ಈಗ 2025 ರ ಅಂತ್ಯದ ವೇಳೆಗೆ ತಲುಪಬಹುದು ಎಂದು ಬೊನ್ನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದುಬೈ ಸರ್ಕಾರವು ಬೇಕಾದ ಎಲ್ಲಾ ಆರ್ಥಿಕ ಸಂಪನ್ಮೂಲವನ್ನು ಒದಗಿಸಿದೆ.

    ಫ್ಲೈಯಿಂಗ್ ಟ್ಯಾಕ್ಸಿ ಹಾರಾಟಕ್ಕೆ ಸಿದ್ಧತೆಗಳು ಏನೇನು ಬೇಕು?:

    ಆರಂಭದಲ್ಲಿ ತನ್ನ ಎಲೆಕ್ಟ್ರಿಕ್ ವರ್ಟಿಕಲ್ ಟೇಕ್ ಆಫ್ ಮತ್ತು ಲ್ಯಾಂಡಿಂಗ್ ವಾಹನಗಳಿಗಾಗಿ ದುಬೈನಾದ್ಯಂತ ಸ್ಥಾಪಿಸಲು ನಾಲ್ಕು ವರ್ಟಿಪೋರ್ಟ್‌ಗಳನ್ನು ಸ್ಥಾಪಿಸಲು ಜಾಬಿ ಏವಿಯೇಷನ್ ಸಂಸ್ಥೆ ಯೋಜಿಸಿದೆ. ಉಡಾವಣಾ ತಾಣಗಳಲ್ಲಿ ವಿಮಾನ ಪ್ರಯಾಣದ ಜಾಗತಿಕ ಕೇಂದ್ರವಾದ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೂ ಸೇರಿದ್ದು, ಜತೆಗೆ ಮಾನವ ನಿರ್ಮಿತ ದ್ವೀಪಗಳಾದ ಪಾಮ್ ಜುಮೇರಾ ಮತ್ತು ಬುರ್ಜ್ ಖಲೀಫಾ ಗೋಪುರದ ಬಳಿಯ ದುಬೈ ಡೌನ್ಟೌನ್ ಹಾಗೂ ದುಬೈನ ಮರೀನಾದಲ್ಲಿ ಉಡಾವಣಾ ತಾಣಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

    ಜಾಬಿ ಎವಿಯೇಷನ್ ಸಂಸ್ಥೆ ಮಾತ್ರವಲ್ಲ ಇಂತಹ ಏರ್ ಟ್ಯಾಕ್ಸಿ ಯನ್ನು ದುಬೈನಲ್ಲಿ ಪ್ರಾರಂಭಿಸುತ್ತಿರುವುದು. ಅದರ ಪ್ರತಿಸ್ಪರ್ಧಿ ಆರ್ಚರ್ ಏವಿಯೇಷನ್ ಇಂಕ್ ಕಳೆದ ವರ್ಷ ಅಬುಧಾಬಿ ಸರ್ಕಾರದೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದ್ದು, 2026ರ ವೇಳೆಗೆ ಏರ್ ಟ್ಯಾಕ್ಸಿಗಳನ್ನು ಉತ್ಪಾದನೆ ಮತ್ತು ಉಡಾವಣಾ ಗುರಿ ಇಟ್ಟುಕೊಂಡಿದೆ.

    ಈಗ eVTOL ಮಾರುಕಟ್ಟೆ ಆಕಾಂಕ್ಷಿಗಳು ತೈಲ ಸಮೃದ್ಧ ಕೊಲ್ಲಿ ರಾಷ್ಟ್ರಗಳತ್ತ ಧಾವಿಸುತ್ತಿದ್ದಾರೆ. ಲಿಲಿಯಂ ಎನ್ವಿ, ಎಂಬ್ರೇರ್ ಎಸ್ಎಯ ಈವ್ ಏರ್ ಮೊಬಿಲಿಟಿ ಮತ್ತು ವೊಲೊಕಾಪ್ಟರ್ ಜಿಎಂಬಿಎಚ್ ಎಲ್ಲವೂ ಸೌದಿ ಅರೇಬಿಯಾ, ಯುಎಇ ಸರ್ಕಾರಗಳೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಿವೆ. ಇನ್ನೊಂದೇ ವರ್ಷದಲ್ಲಿ ಸಿಟಿ ಟ್ಯಾಕ್ಸಿಗಳ ಹಾಗೆ ಏರ್ ಟ್ಯಾಕ್ಸಿ ದುಬೈ ನಗರದಲ್ಲಿ ಪ್ರಾಯೋಗಿಕವಾಗಿ ಕಾರ್ಯಾಚರಿಸಲಿದ್ದು ಅದು ಮುಂದುವರಿದ ಮತ್ತು ಮುಂದುವರಿಯುತ್ತಿರುವ ಭಾರತದಂತಹ ರಾಷ್ಟ್ರಗಳಿಗೂ ಬಹುಬೇಗನೆ ವ್ಯಾಪಿಸಲಿದೆ ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025

    ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!

    June 1, 2025
    Our Picks

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಬೆಂಗಳೂರು: ಮಂಡ್ಯದಲ್ಲಿ  ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆಗೆ 3 ವರ್ಷದ ಬಾಲಕಿ ಸಾವನ್ನಪ್ಪಿದ ಬಳಿಕ  ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ವಾಹನ…

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025

    ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.