nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    • ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    • ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ
    • ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.
    • ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.
    • ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ
    • ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಂದಿನ ಲೋಕಸಭಾ ಚುನಾವಣೆಯು ಈ ದೇಶದ ಭವಿಷ್ಯವನ್ನು ರೂಪಿಸಲಿದೆ: ಬಿ.ವೈ. ವಿಜಯೇಂದ್ರ
    ರಾಷ್ಟ್ರೀಯ ಸುದ್ದಿ March 25, 2024

    ಮುಂದಿನ ಲೋಕಸಭಾ ಚುನಾವಣೆಯು ಈ ದೇಶದ ಭವಿಷ್ಯವನ್ನು ರೂಪಿಸಲಿದೆ: ಬಿ.ವೈ. ವಿಜಯೇಂದ್ರ

    By adminMarch 25, 2024No Comments2 Mins Read
    vijayendra

    Provided by
    Provided by

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರ ನಮ್ಮಲ್ಲಿದೆ. ಆ ಮೂಲಕ ಬಿಜೆಪಿ- ಜೆಡಿಎಸ್ ದಾಖಲೆಯ ಗೆಲುವು ಸಾಧಿಸಲು ಶ್ರಮಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕರೆನೀಡಿದರು.

    ನಗರದ ದಿ ಕ್ಯಾಪಿಟಲ್ ಹೋಟೆಲ್ ‍ನಲ್ಲಿ ಇಂದು ಏರ್ಪಡಿಸಿದ ಬಿಜೆಪಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಕಾರಾತ್ಮಕ ಅಂಶಗಳನ್ನು ಜನರ ಮುಂದಿಡಿ. ಬಡವರು, ರೈತರು, ಮಹಿಳೆಯರು, ಯುವಜನತೆ ಎಂಬ 4 ವರ್ಗಗಳ ಜನರನ್ನು ನಾವು ತಲುಪಿ ಮೋದಿಯವರ ಸಾಧನೆಗಳನ್ನು ತಲುಪಿಸಬೇಕಿದೆ ಎಂದು ನುಡಿದರು.

    ಕರ್ನಾಟಕ ರಾಜ್ಯವು ಬಿಜೆಪಿಗೆ ದಕ್ಷಿಣ ಭಾರತದ ಹೆಬ್ಬಾಗಿಲು ಎಂಬುದನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ರುಜುವಾತು ಮಾಡಬೇಕಿದೆ. ಇದಕ್ಕಾಗಿ ನಮ್ಮೆಲ್ಲರ ಶ್ರಮ ಅತ್ಯಗತ್ಯ ಎಂದು ತಿಳಿಸಿದರು.

    ಮುಂದಿನ ಲೋಕಸಭಾ ಚುನಾವಣೆಯು ಈ ದೇಶದ ಭವಿಷ್ಯವನ್ನು ರೂಪಿಸಲಿದೆ. ಬಿಜೆಪಿ- ಜೆಡಿಎಸ್ ಎರಡೂ ಪಕ್ಷಗಳು ಒಗ್ಗಟ್ಟಾಗಿ ಶ್ರಮ ಹಾಕಿ ರಾಜ್ಯದ 28ಕ್ಕೆ 28 ಕ್ಷೇತ್ರಗಳಲ್ಲೂ ಗೆಲ್ಲಲು ಸಾಧ್ಯವಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಈ ಮೂಲಕ ನರೇಂದ್ರ ಮೋದಿಯವರ ಕೈಗಳನ್ನು ಬಲಪಡಿಸುವ ಚುನಾವಣೆ ಇದು ಎಂದು ವಿಶ್ಲೇಷಿಸಿದರು.

    ದೇಶದೆಲ್ಲೆಡೆ ಬಿಜೆಪಿ ಪರ ಅಲೆ ಇದೆ. ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಈ ದೇಶದ ವಿರೋಧ ಪಕ್ಷಗಳು ಈಗಾಗಲೇ ತೀರ್ಮಾನ ಮಾಡಿವೆ. ಆದರೂ, ನಾವು ಚುನಾವಣೆಯನ್ನು ಸವಾಲಾಗಿ, ಗಂಭೀರವಾಗಿ ಸ್ವೀಕರಿಸಬೇಕು ಎಂದು ಅವರು ತಿಳಿಸಿದರು.

    ಎಲ್ಲ 58 ಸಾವಿರ ಬೂತ್‍ಗಳನ್ನು ನೇರವಾಗಿ ತಲುಪಬೇಕಿದೆ. ನರೇಂದ್ರ ಮೋದಿಯವರ ಜನಪ್ರಿಯತೆ, ಜನಪರ ಯೋಜನೆಗಳನ್ನು ಮತವಾಗಿ ಪರಿವರ್ತಿಸುವ ಸವಾಲನ್ನು ಸ್ವೀಕರಿಸಿ ಎಂದು ಅವರು ಮನವಿ ಮಾಡಿದರು. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಒಂದು ಸುಳ್ಳನ್ನು ನೂರು ಬಾರಿ ಹೇಳಿ ಅಧಿಕಾರ ಪಡೆದಿದೆ. ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಗ್ಗೆ ತಪ್ಪು ನರೇಟಿವ್ ಅನ್ನು ಕಾಂಗ್ರೆಸ್ ಪಕ್ಷ ಮುಂದಿಟ್ಟಿತ್ತು ಎಂದು ವಿಶ್ಲೇಷಿಸಿದರು. ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಸಮರ್ಪಕ ಬಳಕೆಯ ಸವಾಲನ್ನು ನಾವು ಸ್ವೀಕರಿಸಿ ಯಶಸ್ವಿಯಾಗಬೇಕು ಎಂದು ಅವರು ಸಲಹೆ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ತುಮಕೂರು: NEET UG ಪರೀಕ್ಷೆಯಲ್ಲಿ ನಡೆದ ಅವಾಂತರಗಳನ್ನು ಖಂಡಿಸಿ, ಕೋಚಿಂಗ್ ಮಾಫಿಯಾಗಳ ಕೈಗೊಂಬೆಯಾಗಿರುವ NTA ಅನ್ನು ರದ್ದುಪಡಿಸಲು ಮತ್ತು ಕೇಂದ್ರ…

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.