nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಶಸ್ ಸರಣಿ: ಮೊದಲ ಟೆಸ್ಟ್ ಆಸಿಸ್’ಗೆ ಭರ್ಜರಿ ಜಯ
    ಸ್ಪೆಷಲ್ ನ್ಯೂಸ್ December 11, 2021

    ಆಶಸ್ ಸರಣಿ: ಮೊದಲ ಟೆಸ್ಟ್ ಆಸಿಸ್’ಗೆ ಭರ್ಜರಿ ಜಯ

    By adminDecember 11, 2021No Comments1 Min Read
    england

    ಕ್ರೀಡಾ ಸುದ್ಧಿ: ಕ್ರಿಕೆಟ್

    ಬ್ರಿಸ್ಬೇನ್ ‘ನಲ್ಲಿ ನಡೆಯುತ್ತಿದ್ದ ಪ್ರತಿಷ್ಠಿತ ಆಶಸ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 9 ವಿಕೆಟ್’ಗಳ ಭರ್ಜರಿ ಜಯದಾಖಲಿಸಿದೆ.


    Provided by
    Provided by

    ಇದರೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 1-0ಯ ಮುನ್ನಡೆಯಲ್ಲಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಮೊದಲ ಇನಿಂಗ್ಸ್’ನಲ್ಲಿ  147 ರನ್’ಗಳಿಗೆ ಆಲೌಟ್ ಆಯಿತು.ಅಲ್ಪ ಮೊತ್ತದ ಟ್ರಯಲ್ ಬೆನ್ನತ್ತಿದ ಆಸ್ಟ್ರೇಲಿಯಾ ತಂಡ ಮೊದಲ ಇನಿಂಗ್ಸ್’ನಲ್ಲಿ 425 ಕ್ಕೆ ಸರ್ವ ಪತನ ಕಂಡು 278 ರನ್ಗಳ ಮುನ್ನಡೆ ಪಡೆಯಿತು.

    278 ರನ್’ಗಳ ಹಿನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡ ನಥಾನ್ ಲಯಾನ್ ( 91ಕ್ಕೆ 4 ) ಮತ್ತು ಆಸ್ಟ್ರೇಲಿಯಾ ತಂಡದ ಇತರರ ಬೌಲಿಂಗ್ ದಾಳಿಗೆ ಸಿಲುಕಿ 297 ಕ್ಕೆ ಸರ್ವ ಪತನ ಕಂಡಿತು.

    england

    ಕೇವಲ 20 ರನ್’ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಕೇವಲ ಒಂದು ವಿಕೆಟ್ ಕಳೆದು ಕೊಂಡು ಗುರಿ ತಲುಪಿ ಭರ್ಜರಿ ಜಯದ ನಗೆ ಬೀರಿತು.

    ಮೊದಲ ಇನ್ನಿಂಗ್ಸ್’ನಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದ ಟ್ರೆವಿಸ್ ಹೆಡ್ 152(148) ರವರಿಗೆ ಪಂದ್ಯ ಪುರುಷೋತ್ತಮ ಪ್ರಶಸ್ತಿ ದೊರೆಯಿತು.

    ಆಶಸ್ ಸರಣಿಯ ಎರಡನೇ ಪಂದ್ಯ ಡಿಸೆಂಬರ್ 16ರಿಂದ ಅಡಿಲೇಡ್’ನಲ್ಲಿ ನಡೆಯಲಿದೆ.

    ಸಂಕ್ಷಿಪ್ತ ಸ್ಕೋರ್

    ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ 147/10

    ಜೋಸ್ ಬಟ್ಲರ್ 39(58)

    ಪ್ಯಾಟ್ ಕಮಿನ್ಸ್ 38ಕ್ಕೆ5

    ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ 425/10

    ಟ್ರೆವಿಸ್ ಹೆಡ್ 152(148)

    ರಾಬಿನ್ಸನ್ 58ಕ್ಕೆ 3

    ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್ 297/10

    ಜೊ ರೂಟ್ 89(165)

    ನಾಥನ್ ಲಯನ್ 91ಕ್ಕೆ 4

    ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್ 20/1

    ಕೆರ್ರಿ 9

    ಮಾರ್ಕಸ್ 9*

    ರಾಬಿನ್ಸನ್ 13ಕ್ಕೆ1

    ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ

    admin
    • Website

    Related Posts

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಕೊನೆಗೂ ಅಂತಿಮ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸ್ಥಾನಕ್ಕೆ…

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.