nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ

    August 13, 2026

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ
    • ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ
    • ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
    • ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
    • ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
    • ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ
    • ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ
    • ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ನಾಗಲಾಪುರ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ
    ಪಾವಗಡ March 27, 2024

    ಪಾವಗಡ: ನಾಗಲಾಪುರ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ

    By adminMarch 27, 2024No Comments1 Min Read
    shubhakalyan

    ಪಾವಗಡ: ತಾಲ್ಲೂಕು ವೈ.ಎನ್.ಹೊಸಕೋಟೆ ಹೋಬಳಿಯಿಂದ ಆಂಧ್ರಪ್ರದೇಶಕ್ಕೆ ಹಾದುಹೋಗುವ ರಸ್ತೆಯ ಗಡಿಯಾದ ನಾಗಲಾಪುರ ಗೇಟ್ ಬಳಿ ನಿರ್ಮಿಸಿರುವ ತಾತ್ಕಾಲಿಕ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ರವರು ಬುಧವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು.

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಗಡಿಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿದ್ದು, ಪಕ್ಕದ ಆಂಧ್ರಪ್ರದೇಶದಿಂದ ವೈ.ಎನ್.ಹೊಸಕೋಟೆ ಹೋಬಳಿಯ ಮೂಲಕ ರಾಜ್ಯಕ್ಕೆ ಅಕ್ರಮ ಸಾಗಾಣಿಕೆ ತಡೆಯುವಲ್ಲಿ ಈ ಚೆಕ್ ಪೋಸ್ಟ್ ಪ್ರಮುಖವಾಗಿದೆ. ಅದರಂತೆ ಆಂಧ್ರಪ್ರದೇಶದಲ್ಲಿ ವಿಧಾನಸಭೆ ಮತ್ತು ಲೋಕ ಸಭೆ ಚುನಾವಣೆ ನಡೆಯುತ್ತಿದ್ದು, ರಾಜ್ಯದಿಂದಲೂ ಮಧ್ಯ ಇನ್ನಿತರೆ ರವಾನೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ನಾಗಲಾಪುರ ಚೆಕ್ ಪೋಸ್ಟಿನಲ್ಲಿ ಕಟ್ಟು ನಿಟ್ಟಿನ ಕ್ರಮ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್, ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ , ಡಿಓಎಸ್ ಪಿ ರಾಮಕೃಷ್ಣಪ್ಪ, ಚುನಾವಣಾ ಶಿರಸ್ತೇದಾರ್ ಪ್ರತಾಪ್ ಕುಮಾರ್, ತಹಶೀಲ್ದಾರ್ ಸಂತೋಷ್ ಕುಮಾರ್, ಎಇಇ ಹನುಮಂತರಾಯಪ್ಪ, ಸಿಪಿಐ ಗಿರೀಶ್  ಸಹಾಯಕ ಚುನಾವಣಾಧಿಕಾರಿಗಳು ವಿಜಯ್ ಕುಮಾರ್ ಮಟ್ಟೆ, ಗ್ರಾಮ ಆಡಳಿತಾಧಿಕಾರಿ ರಘುವೀರ್ ಸೇರಿದಂತೆ ಕಂದಾಯ, ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ ತಂಡದಲ್ಲಿ ಇದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ನಿರ್ದೇಶನದ ಕುರಿತು ಕರ್ನಾಟಕ ಸರ್ಕಾರವು ಸುಪ್ರೀಂ…

    ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ

    August 13, 2026

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026

    ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ

    August 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.