nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    • ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜೀನಾಮೆ ನೀಡಲು ಮುಂದಾದ ರಾಜ್ಯದ 5 ಕಾಂಗ್ರೆಸ್ ಶಾಸಕರು!!
    ರಾಜ್ಯ ಸುದ್ದಿ March 28, 2024

    ರಾಜೀನಾಮೆ ನೀಡಲು ಮುಂದಾದ ರಾಜ್ಯದ 5 ಕಾಂಗ್ರೆಸ್ ಶಾಸಕರು!!

    By adminMarch 28, 2024No Comments2 Mins Read
    congress

    Provided by
    Provided by

    ಲೋಕಸಭಾ ಚುನಾವಣೆಯ ಟಿಕೆಟ್ ವಿಚಾರವಾಗಿ ರಾಜ್ಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಭಾರೀ ಹೈಡ್ರಾಮಗಳು ನಡೆಯುತ್ತಿವೆ. ಅಂತೆಯೇ ಇದೀಗ ಕೋಲಾರ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಸಿಡಿದೆದ್ದಿರುವ ಕೋಲಾರ ಜಿಲ್ಲೆಯ ಐವರು ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ.

    ಹೌದು, ಕೋಲಾರ ಲೋಕಸಭಾ ಕ್ಷೇತ್ರದಿಂದ ಸಚಿವ ಮುನಿಯಪ್ಪ ಅಳಿಯ ಕೆ.ಜಿ. ಚಿಕ್ಕಪೆದ್ದಣ್ಣರನ್ನು ಕಣಕ್ಕಿಳಿಸುವ ವಿಚಾರ ಇದೀಗ ಸ್ಥಳೀಯ ಶಾಸಕರ ಹಾಗೂ ವಿಧಾನ ಪರಿಷತ್ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದ್ದು ಎಲ್ಲರೂ ರಾಜಿನಾಮೆ ನೀಡುವ ಬೆದರಿಕೆ ಹಾಕಿದ್ದಾರೆ. ಚುನಾವಣೆ ಹೊತ್ತಲ್ಲೇ ಕೈ ಪಡೆಗೆ ತಮ್ಮ ಶಾಸಕರೇ ದೊಡ್ಡ ಆಘಾತ ಎದುರಾಗಿದೆ.

    ಅಂದಹಾಗೆ,ಕೋಲಾರ ಟಿಕೆಟ್ ವಿಚಾರ ಇದೀಗ ರಾಜ್ಯ ಕಾಂಗ್ರೆಸ್​ ನಲ್ಲಿ ಆಂತರಿಕ ಕಲಹ ತಾರಕಕ್ಕೇರಿದ್ದು ಸಚಿವ ಎಂ ಸಿ ಸುಧಾಕರ್, ಶಾಸಕರಾದ ಕೊತ್ತೂರು ಮಂಜುನಾಥ್, ಕೆ.ವೈ.ನಂಜೇಗೌಡ, ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ನಜೀರ್ ಅಹಮದ್ ತೀವ್ರವಾಗಿ ವಿರೋಧಿಸಿದ್ದಾರೆ. ಇಷ್ಟೇ ಅಲ್ಲದೆ ಇದೀಗ ಕೆಲವರು ಸ್ಪೀಕರ್ ಗೆ ರಾಜಿನಾಮೆ ಪತ್ರವನ್ನೂ ನೀಡಿದ್ದಾರೆ ಎಂಬ ಸುದ್ದಿ ಬಂದಿದೆ.

    ಈ ಬಗ್ಗೆ ನಜೀರ್ ಅಹಮದ್ ಮಾತನಾಡಿ ನಾನು ಸಚಿವನಾಗಿದ್ದಾಗ ಮುನಿಯಪ್ಪ ಬ್ಯಾಗ್​ ಹಿಡಿದುಕೊಂಡು ಬರುತ್ತಿದ್ದ. ಕೆಎಚ್ ಮುನಿಯಪ್ಪ ಒಬ್ಬ ಪುಟಗೋಸಿ. ಮುನಿಯಪ್ಪ ಪುಟಗೋಸಿ ಬ್ಯಾಗ್​ ಹಿಡಿದುಕೊಂಡು ನನ್ ಹಿಂದೆ ಬರುತ್ತಿದ್ದ. ಆಗಲೇ ನಾನು ಸಚಿವನಾಗಿದ್ದೆ ಎಂದ ಅಹ್ಮದ್, ಕ್ಷೇತ್ರದಲ್ಲಿ ಗೆಲ್ಲುವಂತಹ ಅಭ್ಯರ್ಥಿಗೆ ಟಿಕೆಟ್​ ಕೊಡಬೇಕೆಂದು ಆಗ್ರಹಿಸಿದರು.


    Provided by
    Provided by

    ಇನ್ನು ಶಾಸಕರ ಕೋಪವನ್ನು ಶಮನ ಮಾಡಲು ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಿಂದಲೇ ಫೋನಿನ ಮೂಲಕ ಮಾತನಾಡಿದ್ದು ಏನೂ ಪ್ರಯೋಜನ ಆಗಿಲ್ಲ. ಸಚಿವ ಮುನಿಯಪ್ಪ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿ ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ ಎಂದು ಹೇಳಿದ್ದಾರೆ. ಅಲ್ಲದೆ ಕಳೆದ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಿದವರನ್ನು ಕಾಂಗ್ರೆಸ್‍ಗೆ ಸೇರಿಸಿಕೊಂಡರು, ವಿಧಾನಸಭೆಯಲ್ಲಿ ಟಿಕೆಟ್ ನೀಡಿ ಗೆಲ್ಲಿಸಿಕೊಂಡರು, ಸಚಿವರನ್ನಾಗಿ ಮಾಡಿದರೂ ಆಗಲೂ ನಾನು ವಿರೋಧ ಮಾಡಲಿಲ್ಲ. ಈಗ ಉದ್ದೇಶ ಪೂರ್ವಕವಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಇತ್ತ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಅವರಿಗೆ ಕ್ಷೇತ್ರದ ಭಿನ್ನಮತ ಸ್ಫೋಟ ವಿಷಯ ತಲುಪಿದ್ದು ಸದ್ಯಕ್ಕೆ ಕೋಲಾರ ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಘೋಷಿಸದೆ ತಡೆಹಿಡಿಯಲು ನಿರ್ಧರಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ಗುಬ್ಬಿ: ಬಿಡದಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಬಂಡವಾಳ ಹಾಕಿಕೊಂಡು ಪಾಲುದಾರಿಕೆ ಪಡೆದಿರುವಂತೆ ಕಾಣುತ್ತಿದೆ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ…

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.