nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    • ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ
    • ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ
    • ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚುನಾವಣೆಗೆ ಖರ್ಚು ಮಾಡುವಷ್ಟು ಹಣವಿಲ್ಲದ ಕಾರಣ ನಾನು ಸ್ಫರ್ಧೆ ಮಾಡುವುದಿಲ್ಲ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
    ರಾಷ್ಟ್ರೀಯ ಸುದ್ದಿ March 28, 2024

    ಚುನಾವಣೆಗೆ ಖರ್ಚು ಮಾಡುವಷ್ಟು ಹಣವಿಲ್ಲದ ಕಾರಣ ನಾನು ಸ್ಫರ್ಧೆ ಮಾಡುವುದಿಲ್ಲ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

    By adminMarch 28, 2024No Comments1 Min Read
    nirmala seetharaman

    Provided by
    Provided by

    ನವದೆಹಲಿ: ಟೈಮ್ಸ್​ ನೌ ಶೃಂಗಸಭೆ 2024 ಯಲ್ಲಿ ಮಾತನಾಡಿದ ಸೀತಾರಾಮನ್​, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಪಕ್ಷವು ನನಗೆ ಆಫರ್​ ನೀಡಿತು.

    ಈ ಬಗ್ಗೆ ಹತ್ತು ದಿನಗಳ ಕಾಲ ಯೋಚಿಸಿ, ಹಿಂದಿರುಗಿ ಹೋಗಿ, ನನ್ನಿಂದ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ನನ್ನತ್ರ ಚುನಾವಣೆಗೆ ಖರ್ಚು ಮಾಡುವಷ್ಟು ಹಣವಿಲ್ಲದ ಕಾರಣ ನಾನು ಸ್ಫರ್ಧೆ ಮಾಡುವುದಿಲ್ಲ ಎಂದು ಹೇಳಿಬಂದೆ ಎಂದು ವಿತ್ತಸಚಿವೆ ಬಹಿರಂಗಪಡಿಸಿದರು.

    ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಲೋಕಸಭೆಗೆ ಸ್ಪರ್ಧಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಆಫರ್​ ನೀಡಿ, ಆಯ್ಕೆಯನ್ನು ನನಗೇ ಬಿಟ್ಟಿದ್ದರು. ಆದರೆ, ಬಿಜೆಪಿ ಬಳಸುವ ವಿವಿಧ ಗೆಲುವಿನ ಮಾನದಂಡಗಳು ಮತ್ತು ಆ ಪಾತ್ರಕ್ಕೆ ತನ್ನ ಸೂಕ್ತತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ನನ್ನ ಸಂಬಳ, ನನ್ನ ಗಳಿಕೆ ಮತ್ತು ನನ್ನ ಉಳಿತಾಯ ನನ್ನದೇ ಹೊರತು ಭಾರತದ ಕ್ರೋಡೀಕರಿಸಿದ ನಿಧಿ ಅಲ್ಲ ಎಂದು ಸೀತಾರಾಮನ್ ಹೇಳಿದ್ದಾರೆ.

    ನಿರ್ಮಲಾ ಸೀತಾರಾಮನ್​ ಕರ್ನಾಟಕದಿಂದ ಆಯ್ಕೆಯಾದ ರಾಜ್ಯಸಭಾ ಸದಸ್ಯೆಯಾಗಿದ್ದೂ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಿಯೂಷ್ ಗೋಯೆಲ್, ಭೂಪೇಂದರ್ ಯಾದವ್, ರಾಜೀವ್ ಚಂದ್ರಶೇಖರ್, ಮನ್ಸುಖ್ ಮಾಂಡವಿಯಾ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಹಾಲಿ ರಾಜ್ಯಸಭಾ ಸದಸ್ಯರನ್ನು ಕಣಕ್ಕಿಳಿಸುವ ಬಿಜೆಪಿಯ ನಿರ್ಧಾರವನ್ನು ಇದೇ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್​ ಅವರು ಹೈಲೈಟ್ ಮಾಡಿದರು.


    Provided by
    Provided by

    ಇದಲ್ಲದೆ, ಚುನಾವಣೆಗೆ ಸ್ಪರ್ಧಿಸುತ್ತಿರುವ ಇತರೆ ಅಭ್ಯರ್ಥಿಗಳನ್ನು ಬೆಂಬಲಿಸುವ ಬದ್ಧತೆಯನ್ನು ಇದೇ ಸಂದರ್ಭದಲ್ಲಿ ಸೀತಾರಾಮನ್​ ದೃಢಪಡಿಸಿದರು. ರಾಜೀವ್ ಚಂದ್ರಶೇಖರ್ ಅವರ ಪರವಾಗಿ ಪ್ರಚಾರ ಮಾಡುವ ಮತ್ತು ಮಾಧ್ಯಮ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವರ ಚುನಾವಣಾ ಯೋಜನೆಗಳನ್ನು ತೆರೆದಿಟ್ಟರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: “ನಮ್ಮ ಸನಾತನ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ವಿಶ್ವಕ್ಕೆ ಭಾರತ ನೀಡಿದ ಅಮೂಲ್ಯ ಕೊಡುಗೆ ‘ಯೋಗ’ ಆಗಿದ್ದು, ಜಾಗತಿಕ ಮಟ್ಟದಲ್ಲಿ…

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026

    ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.