nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ

    July 18, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026
    Facebook Twitter Instagram
    ಟ್ರೆಂಡಿಂಗ್
    • ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
    • ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ
    • ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    • ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
    • ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
    • ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
    • ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
    • ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನನ್ನ ಮೇಲೆ ಸುಖಾಸುಮ್ಮನೆ ಸುಳ್ಳು ಆರೋಪ ಮಾಡಲಾಗಿದೆ: ರೈತ ಸಂಘದ ಅಧ್ಯಕ್ಷ ಪೂಜಾರಪ್ಪ
    ಪಾವಗಡ March 31, 2024

    ನನ್ನ ಮೇಲೆ ಸುಖಾಸುಮ್ಮನೆ ಸುಳ್ಳು ಆರೋಪ ಮಾಡಲಾಗಿದೆ: ರೈತ ಸಂಘದ ಅಧ್ಯಕ್ಷ ಪೂಜಾರಪ್ಪ

    By adminMarch 31, 2024No Comments1 Min Read
    pujarappa

    ಪಾವಗಡ: ನನ್ನ ಮೇಲೆ ಸುಖಾ ಸುಮ್ಮನೆ ಮಾಡಿರುವ ಸುಳ್ಳು ಆರೋಪ ಮಾಡಲಾಗಿದೆ ಎಂದು ಪಾವಗಡ ರೈತ ಸಂಘದ ಅಧ್ಯಕ್ಷ ಪೂಜಾರಪ್ಪ ಅಸಹನೆ ಹೊರಹಾಕಿದರು.

    ಪಾವಗಡ ಪಟ್ಟಣದಲ್ಲಿ ಮಾದ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಇತ್ತೀಚಿಗೆ ರೈತ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಶಂಕರಪ್ಪ ಅವರು ನನ್ನ ಮೇಲೆ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡಿದ್ದಾರೆ. ವಸೂಲಿ ದಂಧೆಗಿಳಿದಿದ್ದೀನಿ  ಇಲಾಖಾಧಿಕಾರಿಗಳಿಗೆ ಹಣ ಬೇಡಿಕೆಯಿಟ್ಟು ಬದುಕುತ್ತಿದ್ದೀನಿ ಎಂಬ ಹೇಳಿಕೆ ನೀಡಿದ್ದಾರೆ. ಇದು ತುಂಬಾ ಬೇಸರ ತಂದಿದೆ ಎಂದರು.

    ಇಂತಹ ಸತ್ಯವಲ್ಲದ ವಿಚಾರಗಳನ್ನು ಪ್ರಚಾರ ಮಾಡಿ ನನ್ನ ತೇಜೋವಧೆ ಮಾಡುತ್ತಿರುವುದು  ಕೆಟ್ಟ ಸಂಸ್ಕೃತಿ. ಇದು ಇಂದಿಗೆ ಕೊನೆಯಾಗಬೇಕು ಇಲ್ಲವಾದರೆ ನಾನು ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಅವರು ಎಚ್ಚರಿಸಿದರು.

    ಸಾಮಾಜಿಕವಾಗಿ ರೈತ ಜನಪರವಾಗಿ ಹೋರಾಟ ಮಾಡುತ್ತ ಬಂದವನು ನಾನು. ಅಂತಹ ಮಾಹಿತಿಯಿದ್ದರೆ ನೇರವಾಗಿ ಬಹಿರಂಗಪಡಿಸಲಿ, ಮೊದಲು ರೈತ ಸಂಘದ ನೀತಿ ನಿಯಮ ಸಿದ್ದಾಂತ ಅರಿತು ನಡಿ ಎಂದು ಗುಡುಗಿದರು.  ಈ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್

    July 7, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ

    July 18, 2026

    ವರದಿ: ಅರವಿಂದ ಮಲ್ಲಿಗೆ, ಬೀದರ್ ಬೀದರ್: ಗ್ರಾಮೀಣ ಭಾಗದ ಬಡ ಕೂಲಿ ಕಾರ್ಮಿಕರು ಕೆಲಸ ಹುಡುಕಿಕೊಂಡು ಬೇರೆ ನಗರಗಳಿಗೆ ವಲಸೆ…

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.