nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026

    ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?

    October 19, 2026

    ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?

    October 19, 2026
    Facebook Twitter Instagram
    ಟ್ರೆಂಡಿಂಗ್
    • ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?
    • ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?
    • ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?
    • ಸ್ಟಿಂಗ್ ಆಪರೇಷನ್: ಸಿದ್ದರಾಮಯ್ಯ ಪರ ಯಡಿಯೂರಪ್ಪ ಬ್ಯಾಟಿಂಗ್, ಡಿಕೆಶಿ ಪದಚ್ಯುತಿ ಬಗ್ಗೆ ವಿಜಯೇಂದ್ರ ಹೇಳಿದ್ದೇನು?
    • ಪಿಎಫ್ ಪಾವತಿ ಗಡುವು ವಿಸ್ತರಣೆ: ಉದ್ಯೋಗದಾತರು ಈ ದಿನಾಂಕವನ್ನು ಮರೆಯಬೇಡಿ!
    • ಆಯುರ್ವೇದ, ಹೋಮಿಯೋಪತಿ ಮೊದಲನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ: ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿ ಬಿಡುಗಡೆ
    • ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?
    • ದೃಷ್ಟಿ ದೋಷ ನಿವಾರಣೆಗೆ ಉಪ್ಪು, ಒಣ ಮೆಣಸಿನಕಾಯಿ ಬಳಕೆ! ಈ ಸಂಪ್ರದಾಯದ ಹಿಂದಿನ ನಂಬಿಕೆ ಏನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 5, 8, 9ನೇ ಕ್ಲಾಸ್‌ ಮಕ್ಕಳಿಗೆ ಮತ್ತೆ ಪರೀಕ್ಷೆ: ಪರೀಕ್ಷೆ ಮಾಡಲು ಕಾರಣ? ಇಲ್ಲಿದೆ ಮಾಹಿತಿ..
    ರಾಜ್ಯ ಸುದ್ದಿ April 1, 2024

    5, 8, 9ನೇ ಕ್ಲಾಸ್‌ ಮಕ್ಕಳಿಗೆ ಮತ್ತೆ ಪರೀಕ್ಷೆ: ಪರೀಕ್ಷೆ ಮಾಡಲು ಕಾರಣ? ಇಲ್ಲಿದೆ ಮಾಹಿತಿ..

    By adminApril 1, 2024No Comments2 Mins Read
    exam

    ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ತರಗತಿಯ ಮಕ್ಕಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ ಮೌಲ್ಯಾಂಕನ ಪರೀಕ್ಷೆ ಕೆಲ ಖಾಸಗಿ ಶಾಲೆಗಳಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ವಿವಿದೆಡೆ ಖಾಸಗಿ ಶಾಲೆಗಳು ಶಾಲಾ ಮಟ್ಟದಲ್ಲಿ ತಮ್ಮದೇ ಆದ ಮತ್ತೊಂದು ಪರೀಕ್ಷೆಯನ್ನು ಮಾಡಲು ತಯಾರಿ ಮಾಡಿಕೊಂಡಿದೆ. ಈ ಕುರಿತು ಮಕ್ಕಳು ಹಾಗೂ ಪೋಷಕರಿಗೆ ಮಾಹಿತಿಯನ್ನು ನೀಡಲಾಗಿದೆ.

    ಮಕ್ಕಳಿಗೆ ಏ.11 ರಿಂದ ಬೇಸಿಗೆ ರಜೆ ಪ್ರಾರಂಭವಾಗಲಿದ್ದು, ಅಷ್ಟರೊಳಗೆ ಪರೀಕ್ಷೆ ಮುಗಿಸಲು ಶಾಲೆಗಳು ಮುಂದಾಗಿದೆಯೆಂದು ವರದಿಯಾಗಿದೆ.

    ಈಗಷ್ಟೇ ಪರೀಕ್ಷೆ ಎಲ್ಲಾ ಮುಗಿದು ನಿರಾಳವಾಗಿದ್ದ ಮಕ್ಕಳಿಗೆ ಮತ್ತೊಂದು ಪರೀಕ್ಷೆಯ ಹೊರೆ ಬಿದ್ದಿದೆ. ಇದನ್ನು ತಪ್ಪಿಸಲು ಶಿಕ್ಷಣ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಪೋಷಕರ ವಲಯದಲ್ಲಿ ಮಾತು ಬರುತ್ತಿದೆ.

    ಬೆಂಗಳೂರಿನ ರಾಜಾಜಿನಗರದ ಶಾಲೆ 5,8,9 ನೇ ತರಗತಿ ಮಕ್ಕಳಿಗೆ ಮತ್ತೊಮ್ಮೆ ಪರೀಕ್ಷೆ ನಡೆಸುವುದಾಗಿ ಪೋಷಕರಿಗೆ ಹೇಳಿದೆ. ತುಮಕೂರಿನ ಸರಸ್ವತಿಪುರಂನ ಪ್ರತಿಷ್ಠಿತ ಶಾಲೆ, ಗುಬ್ಬಿ ಪಟ್ಟಣದಲ್ಲಿ ಇರುವ ಪ್ರಮುಖ ಶಾಲೆಯಲ್ಲಿ ಕೂಡಾ ಸೋಮವಾರ ಪರೀಕ್ಷೆ ಇದ್ದು, ಮಕ್ಕಳು ಬರಲೇಬೇಕೆಂದು ಸೂಚನೆ ನೀಡಿದೆ. ಪೋಷಕರು ಈ ಕುರಿತು ಪ್ರಶ್ನೆ ಮಾಡಿದರೆ ಬೋರ್ಡ್‌ ಪರೀಕ್ಷೆ ಸರಕಾರದ ಮಾಹಿತಿಗಷ್ಟೇ ಎಂದು ಹೇಳಿದ್ದು, ಶಾಲೆಯಿಂದ ನೀಡುವ ಅಂಕಪಟ್ಟಿಯಲ್ಲಿ ಈಗ ನಡೆಸುವ ಶಾಲಾ ಮಟ್ಟದ ಪರೀಕ್ಷೆಯ ಅಂಕಗಳನ್ನು ದಾಖಲು ಮಾಡುತ್ತೇವೆ ಎಂದು ಪೋಷಕರಿಗೆ ಹೇಳಿದ್ದಾಗಿ ವರದಿಯಾಗಿದೆ.

    ಪರೀಕ್ಷೆ ಮಾಡಲು ಕಾರಣ?:

    ಐಸಿಎಸ್‌ಇ, ಸಿಬಿಎಸ್‌ಇ ಪಠ್ಯಕ್ರಮದ ಶಾಲೆ ಎಂದು ಸರಕಾರಕ್ಕೆ ಸುಳ್ಳು ಮಾಹಿತಿ ನೀಡಿರುವ ಶಾಲೆಗಳು ಇಂತಹ ಪ್ರಯತ್ನ ಮಾಡುತ್ತಿದೆ ಎನ್ನಲಾಗಿದೆ. ಸರಕಾರ ನೀಡುವ ಪಠ್ಯಕ್ರಮದ ಬದಲು ಖಾಸಗಿ ಪುಸ್ತಕಗಳನ್ನು ಮಕ್ಕಳಿಗೆ ಕೆಲವು ಶಾಲೆಗಳು ಬೋಧಿಸಿದೆ. ಹಾಗಾಗಿ ಉತ್ತಮ ಫಲಿತಾಂಶ ಬಂದಿಲ್ಲ. ಬೋರ್ಡ್‌ ಪರೀಕ್ಷೆ ಸರಕಾರ ಮಾಡಿದರೂ, ಪರೀಕ್ಷೆ, ಮೌಲ್ಯಮಾಪನ, ಫಲಿತಾಂಶ ಪ್ರಕಟಣೆ ಎಲ್ಲವೂ ಶಾಲೆಯಲ್ಲೇ ನಡೆಯುತ್ತದೆ. ಹಾಗಾಗಿ ಬೋರ್ಡ್‌ ಪರೀಕ್ಷೆಯ ಅಂಕಗಳನ್ನು ಅಂಕಪಟ್ಟಿಯಲ್ಲಿ ನೀಡಿದರೆ ಎಲ್ಲಿ ಸಿಕ್ಕಿಬೀಳುತ್ತೇವೆ ಎಂಬ ಕಾರಣಕ್ಕೆ ಇನ್ನೊಂದು ಪರೀಕ್ಷೆ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ.

    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮೂಲಕ ಸರಕಾರ ನಡೆಸಿದ ಮೌಲ್ಯಾಂಕನ ಪರೀಕ್ಷೆ ನಡೆಸಿದ ಹೊರತು ಶಾಲೆಗಳು ಮತ್ತೆ ಪರೀಕ್ಷೆ ನಡೆಸಲು ಅವಕಾಶ ಇಲ್ಲ. ಹಾಗೇನಾದರೂ ಮಾಡಿದರೆ ಇದು ಕಾನೂನು ಪ್ರಕಾರ ತಪ್ಪು. ಮಕ್ಕಳಿಗೂ ಇದು ಹೊರೆ. ಈ ರೀತಿ ಯಾವುದೇ ಶಾಲೆ ಮತ್ತೊಂದು ಪರೀಕ್ಷೆ ಮಾಡುವುದಾಗಿ ಹೇಳಿದ್ದರೆ ಪೋಷಕರು ಇಲಾಖೆಗೆ ಮಾಹಿತಿ ನೀಡಲಿ ಎಂದು ರಿತೇಶ್‌ ಕುಮಾರ್‌ ಸಿಂಗ್‌, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?

    October 19, 2026

    ಸ್ಟಿಂಗ್ ಆಪರೇಷನ್: ಸಿದ್ದರಾಮಯ್ಯ ಪರ ಯಡಿಯೂರಪ್ಪ ಬ್ಯಾಟಿಂಗ್, ಡಿಕೆಶಿ ಪದಚ್ಯುತಿ ಬಗ್ಗೆ ವಿಜಯೇಂದ್ರ ಹೇಳಿದ್ದೇನು?

    October 19, 2026

    ಆಯುರ್ವೇದ, ಹೋಮಿಯೋಪತಿ ಮೊದಲನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ: ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿ ಬಿಡುಗಡೆ

    October 19, 2026

    Comments are closed.

    Our Picks

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026

    ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?

    October 19, 2026

    ಪಿಎಫ್ ಪಾವತಿ ಗಡುವು ವಿಸ್ತರಣೆ: ಉದ್ಯೋಗದಾತರು ಈ ದಿನಾಂಕವನ್ನು ಮರೆಯಬೇಡಿ!

    October 19, 2026

    ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?

    October 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026

    ಜಿಯೋ ಪ್ರಿಪೇಯ್ಡ್ ಗ್ರಾಹಕರಿಗೆ ಮಹತ್ವದ ಬದಲಾವಣೆಯೊಂದು ಎದುರಾಗಿದೆ. ಅಕ್ಟೋಬರ್ 18ರ ಬೆಳಗ್ಗೆಯಿಂದ MyJio ಆ್ಯಪ್‌ನಲ್ಲಿ ಪ್ರಿಪೇಯ್ಡ್ ರೀಚಾರ್ಜ್ ಪ್ಲಾನ್‌ಗಳ ಮೇಲೆ…

    ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?

    October 19, 2026

    ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?

    October 19, 2026

    ಸ್ಟಿಂಗ್ ಆಪರೇಷನ್: ಸಿದ್ದರಾಮಯ್ಯ ಪರ ಯಡಿಯೂರಪ್ಪ ಬ್ಯಾಟಿಂಗ್, ಡಿಕೆಶಿ ಪದಚ್ಯುತಿ ಬಗ್ಗೆ ವಿಜಯೇಂದ್ರ ಹೇಳಿದ್ದೇನು?

    October 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.