nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025
    Facebook Twitter Instagram
    ಟ್ರೆಂಡಿಂಗ್
    • ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ
    • ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ
    • ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು
    • ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಸ್ಥಿತಿ ಗಂಭೀರ
    ಪಾವಗಡ April 3, 2024

    ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಸ್ಥಿತಿ ಗಂಭೀರ

    By adminApril 3, 2024No Comments1 Min Read
    pavagada

    ಪಾವಗಡ: ಬುಧವಾರ ಬೆಳಗ್ಗೆ ಸುಮಾರು 7:30ರ ಸಮಯದಲ್ಲಿ ಪಾವಗಡ ಪಟ್ಟಣದಿಂದ ಚಿತ್ರದುರ್ಗದ ಮಾರ್ಗವಾಗಿ ಪ್ರಯಾಣ ಬೆಳೆಸಿದ್ದ ಖಾಸಗಿ KA 16 D 4333 ನಂಬರಿನ ಮಾಧವಿ ಬಸ್ ಮತ್ತು ಚಳ್ಳಕೆರೆಯಿಂದ ಪಾವಗಡದ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ KA 40 F 1174 ನಂಬರ್ ನ ಬಸ್ ಗಳ ನಡುವೆ ಕೋಟಗುಡ್ಡ ಗ್ರಾಮದ ಎಸ್. ಬಿ .ಐ ಬ್ಯಾಂಕ್ ಸಮೀಪದಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕೆ.ಎಸ್.ಆರ್.ಟಿ. ಸಿ ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ

    ಕೋಟಗುಡ್ಡ  ಗ್ರಾಮದ ಎಸ್ ಬಿ ಐ ಬ್ಯಾಂಕ್ ಬಳಿ ಎರಡು ಬಸ್ ಗಳು ಬಂದ ಸಮಯದಲ್ಲಿ ಮುಖಾಮುಖಿ ಡಿಕ್ಕಿಯಾಗಿವೆ, ಪರಿಣಾಮವಾಗಿ ಎರಡು ಬಸ್ ಗಳ ಮುಂಭಾಗದಲ್ಲಿರುವ ಗಾಜು ಪುಡಿಪುಡಿ ಆಗಿದ್ದು, ಕೆ.ಎಸ್.ಆರ್.ಟಿ. ಸಿ ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ. ಜೊತೆಗೆ ಕೆ.ಎಸ್.ಆರ.ಟಿ‌.ಸಿ ಬಸ್ ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನ ಚಿಕಿತ್ಸೆಗಾಗಿ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.


    Provided by

    ಈ  ಘಟನೆ ಸಂಭವಿಸಿ ಸುಮಾರು 30 ನಿಮಿಷಗಳಾದರೂ ಸ್ಥಳಕ್ಕೆ ಆ್ಯಂಬುಲೆನ್ಸ್ ಬಾರದ ಕಾರಣ ಜನರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಕೋಟಗುಡ್ಡ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಇಲ್ಲಿನ ಆಂಬುಲೆನ್ಸ್ ಬೇರೊಂದು ಕಡೆಗೆ ತೆರಳಿದೆ. ಇಂತಹ ತುರ್ತು ಪರಿಸ್ಥಿತಿಗಳಲ್ಲಿ ಆಂಬುಲೆನ್ಸ್ ಗಳ ಅವಶ್ಯಕತೆ ಹೆಚ್ಚಾಗಿರುತ್ತದೆ. ಮತ್ತಷ್ಟು ಆಂಬುಲೆನ್ಸ್ ಗಳ ವ್ಯವಸ್ಥೆಯನ್ನು ಮಾಡಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.

    ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪಾವಗಡ: ಹೊಸಹಳ್ಳಿ ತಾಂಡಾದಲ್ಲಿ ನಾಯಿ ದಾಳಿಗೆ 12 ಕುರಿ ಮರಿಗಳು ಬಲಿ

    May 11, 2025

    ಭಾರತ ಇಂದು ಅನಿವಾರ್ಯ ಕಾರಣಗಳಿಂದ ಸಂಘರ್ಷಕ್ಕೆ ಇಳಿಯಬೇಕಾಗಿದೆ: ಪ್ರಸನ್ ಕುಮಾರ್

    May 10, 2025

    ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ

    May 9, 2025
    Our Picks

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಬೆಂಗಳೂರು: ಮಂಡ್ಯದಲ್ಲಿ  ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆಗೆ 3 ವರ್ಷದ ಬಾಲಕಿ ಸಾವನ್ನಪ್ಪಿದ ಬಳಿಕ  ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ವಾಹನ…

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025

    ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.