nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಮೇ 3ರಿಂದ ತುಮಕೂರು ಓಪನ್ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್

    May 2, 2026

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026
    Facebook Twitter Instagram
    ಟ್ರೆಂಡಿಂಗ್
    • ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್
    • ಮೇ 3ರಿಂದ ತುಮಕೂರು ಓಪನ್ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್
    • ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ
    • ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ
    • ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್
    • ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ
    • ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ
    • ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 34 ರ ಮಹಿಳೆಯ ಜೊತೆ 80ರ ವೃದ್ಧನ ಮದುವೆ
    ರಾಜ್ಯ ಸುದ್ದಿ April 5, 2024

    34 ರ ಮಹಿಳೆಯ ಜೊತೆ 80ರ ವೃದ್ಧನ ಮದುವೆ

    By adminApril 5, 2024No Comments2 Mins Read
    madhyapradesh

    ಸಾಮಾಜಿಕ ಜಾಲತಾಣ ವಿಚಿತ್ರ ಘಟನೆಗಳಿಗೆ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಈಗ ವೃದ್ಧನೊಬ್ಬ 34 ವರ್ಷದ ಮಹಿಳೆಯನ್ನು ಮದುವೆಯಾಗುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾನೆ. ಈ ಮದುವೆಯಲ್ಲಿ ವರನ ವಯಸ್ಸು 80 ಮತ್ತು ವಧುವಿನ ವಯಸ್ಸು 34. ಇಬ್ಬರ ಪ್ರೀತಿ ಹುಟ್ಟಿಕೊಂಡಿದ್ದೇ ಸಾಮಾಜಿಕ ಜಾಲತಾಣದಲ್ಲಿ ಎಂಬುದು ವಿಶೇಷ.

    ಮಧ್ಯಪ್ರದೇಶದ ಸುಸ್ನೇರ್ ಸಮೀಪದ ಮಗರಿಯಾ ಗ್ರಾಮದ ನಿವಾಸಿ ಬಲುರಾಮ್ ಬಗ್ರಿ ಅವರು ಮಹಾರಾಷ್ಟ್ರದ ಅಮರಾವತಿ ನಿವಾಸಿ ಶೀಲಾ ಇಂಗ್ಲೆ ಅವರನ್ನು ಏಪ್ರಿಲ್ 1 ರಂದು ವಿವಾಹವಾಗಿದ್ದಾರೆ. ಮೂಲತಃ ಮಧ್ಯಪ್ರದೇಶದ ಮಗರಿಯ ಗ್ರಾಮದಲ್ಲಿ ವಾಸಿಸುತ್ತಿದ್ದ ಬಾಲುರಾಮ್ ಅವರಿಗೆ ಈಗಾಗಲೇ ಒಂದು ಮದುವೆಯಾಗಿದ್ದು ಕೆಲ ವರ್ಷಗಳ ಹಿಂದೆ ಅವರ ಪತ್ನಿ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಳು. ಬಾಲುರಾಮ್ ಅವರಿಗೆ ಓರ್ವ ಪುತ್ರನಿದ್ದು ಮೂವರು ಪುತ್ರಿಯರಿದ್ದಾರೆ ಆದರೆ ಅವರೆಲ್ಲರೂ ಬೇರೆ ಬೇರೆಯಾಗಿ ವಾಸಮಾಡುತ್ತಿದ್ದಾರೆ ಹೆಂಡತಿಯನ್ನು ಕಳೆದುಕೊಂಡ ಬಳಿಕ ಬಾಲುರಾಮ್ ಗೆ ಒಂಟಿ ತನ ಕಾಡ ತೊಡಗಿದೆ ಇದರಿಂದ ಖಿನ್ನತೆಗೆ ಒಳಗಾಗಿದ್ದರು.


    Provided by
    Provided by

    ಈ ವೇಳೆ ಅರೋಗ್ಯ ವಿಚಾರಿಸಲು ಬಂದ ಬಾಲುರಾಮ್ ಅವರ ಸ್ನೇಹಿತನಾದ ವಿಷ್ಣು ಗುಜ್ಜರ್ ಖಿನ್ನತೆಯಿಂದ ಬಳಲುತ್ತಿದ್ದ ತನ್ನ ಸ್ನೇಹಿತನಿಗೆ ಒಂದು ಸಲಹೆ ನೀಡಿದ್ದಾನೆ ಅದೇನೆಂದರೆ ಈಗಿನ ಕಾಲದಲ್ಲಿ ಹೆಚ್ಚಿನವರು ಸೋಶಿಯಲ್ ಮೀಡಿಯಾ ದಲ್ಲಿ ರೀಲ್ಸ್ ಗಳನ್ನು ಮಾಡುತ್ತಾರೆ ಅದರಂತೆ ನೀನು ಕೂಡ ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಹಾಕುವ ವಿಧಾನಗಳನ್ನು ಹೇಳಿಕೊಟ್ಟಿದ್ದಾರೆ. ಸ್ನೇಹಿತನ ಮಾತು ಕೇಳಿ ಕೆಲ ಸಣ್ಣ ಸಣ್ಣ ತಮಾಷೆಯ ವಿಡಿಯೋಗಳನ್ನು ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡುತ್ತಿದ್ದರು ಇದಾದ ಕೆಲವೇ ಸಮಯದಲ್ಲಿ ಬಾಲುರಾಮ್ ಅವರ ಇನ್ಸ್ಟಾಗ್ರಾಮ್ ಖಾತೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನ ಫಾಲ್ಲೋ ಮಾಡಲು ಆರಂಭಿಸಿದ್ದರು. ಅದರಲ್ಲಿ ಮಹಾರಾಷ್ಟ್ರದ ಶೀಲಾ ಇಂಗ್ಲೆ ಅವರೂ ಒಬ್ಬರಾಗಿದ್ದರು.

    ಹೀಗೆ ಬಾಲುರಾಮ್ ಅವರು ಹಾಕುತ್ತಿದ್ದ ಎಲ್ಲಾ ರೀಲ್ಸ್ ಗಳಿಗೆ ಶೀಲಾ ಅವರು ಲೈಕ್ ಕೊಡುತ್ತಿದ್ದರು. ಹೀಗೆ ಮುಂದುವರೆಯುತ್ತಾ ಇಬ್ಬರೂ ಚಾಟ್ ಮಾಡುವ ಹಂತಕ್ಕೆ ಬಂದಿದ್ದಾರೆ. ಇದೇ ಚಾಟ್ ಮುಂದೆ ಇಬ್ಬರ ನಡುವೆ ಪ್ರೀತಿ ಹೆಚ್ಚಾಗಲು ಕಾರಣವಾಗಿದೆ. ಬಳಿಕ ಇಬ್ಬರೂ ಮದುವೆಯ ನಿರ್ಧಾರಕ್ಕೆ ಬಂದು, ಏಪ್ರಿಲ್ 1 ರಂದು ಶೀಲಾ ಅವರು ಮಧ್ಯಪ್ರದೇಶಕ್ಕೆ ಬಂದು ಬಾಲುರಾಮ್ ಜೊತೆ ರಿಜಿಸ್ಟರ್ ಮದುವೆಯಾಗಿದ್ದಾರೆ. ಇದಾದ ಬಳಿಕ ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂದು ವರದಿ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

     ರಾಘವೇಂದ್ರ ಅಡಿಗ ಎಚ್ಚೆನ್. ಆರ್ ಅಂಡ್ ಆರ್ ಎಂಟರ್‌ ಪ್ರೈಸಸ್ ಅಡಿಯಲ್ಲಿ ರಿಯಲ್ ಎಸ್ಟೆಟ್ ಉದ್ಯಮಿ ಡಿ.ಎನ್.ನಾಗೀರೆಡ್ಡಿ ಕಥೆ–ನಿರ್ಮಾಣ, ಆರ್.ಅನಂತರಾಜು…

    ಮೇ 3ರಿಂದ ತುಮಕೂರು ಓಪನ್ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್

    May 2, 2026

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.