ಆನೇಕಲ್: ಆನೇಕಲ್ನ ಮಿರ್ಜಾರಸ್ತೆಯ ಪೊಲೀಸ್ ಕ್ವಾರ್ಟರ್ಸ್ ಬಳಿ ಹಿಟ್ ಆ್ಯಂಡ್ ರನ್ ಗೆ ಸವಾರ ಮೃತಪಟ್ಟಿರುವಂತಹ ಘಟನೆ ನಡೆದಿದೆ. ಮೃತ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ.
ವಾಹನ ಡಿಕ್ಕಿ ರಭಸಕ್ಕೆ ಸವಾರನ ತಲೆ ಭಾಗ ಸಂಪೂರ್ಣ ಛಿದ್ರ ಛಿದ್ರವಾಗಿದೆ. ಪೊಲೀಸರು ಮೃತ ಬೈಕ್ ಸವಾರನ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಬೈಕ್ ಗೆ ಡಿಕ್ಕಿ ಹೊಡೆದು ವಾಹನ ಸಮೇತವಾಗಿ ಚಾಲಕ ಪರಾರಿ ಆಗಿದ್ದಾನೆ.
ಅಪಘಾತ ಸ್ಥಳಕ್ಕೆ ಆನೇಕಲ್ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪರಾರಿಯಾಗಿರುವ ವಾಹನ ಚಾಲಕನಿಗಾಗಿ ಪೊಲೀಸರಿಂದ ಹುಡುಕಾಟ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


