nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಧಾನಿ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿದ್ದಾರೆ: ಸೋನಿಯಾ ಗಾಂಧಿ
    ರಾಷ್ಟ್ರೀಯ ಸುದ್ದಿ April 6, 2024

    ಪ್ರಧಾನಿ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿದ್ದಾರೆ: ಸೋನಿಯಾ ಗಾಂಧಿ

    By adminApril 6, 2024No Comments1 Min Read
    sonia gandhi

    ಜೈಪುರ: “ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿದ್ದಾರೆ” ಎಂದು ಆರೋಪಿಸಿರುವ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ, “ವಿಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರುವಂತೆ ಒತ್ತಾಯಿಸಲು ವಿವಿಧ ತಂತ್ರಗಳನ್ನು ಬಳಸಲಾಗುತ್ತಿದೆ” ಎಂದು ಹೇಳಿದ್ದಾರೆ.

    ಪಕ್ಷದ ಚುನಾವಣಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, “ಕಳೆದ 10 ವರ್ಷಗಳಿಂದ ದೇಶವು ನಿರುದ್ಯೋಗ, ಹಣದುಬ್ಬರ, ಆರ್ಥಿಕ ಬಿಕ್ಕಟ್ಟು ಮತ್ತು ಅಸಮಾನತೆಯನ್ನೆ ಪ್ರೋತ್ಸಾಹಿಸುತ್ತಾ ಬಂದ ಸರ್ಕಾರ ಅಧಿಕಾರದಲ್ಲಿದೆ.


    Provided by
    Provided by

    ಇಂದು ನಮ್ಮ ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶಪಡಿಸಲಾಗುತ್ತಿದೆ ಮತ್ತು ನಮ್ಮ ಸಂವಿಧಾನವನ್ನು ಬದಲಾಯಿಸಲು ಪಿತೂರಿ ನಡೆಸಲಾಗುತ್ತಿದೆ” ಎಂದು ಆರೋಪಿಸಿದರು.

    “ಸರ್ವಾಧಿಕಾರದ ಆಡಳಿತ ದೇಶದಲ್ಲಿದ್ದು, ನಾವೆಲ್ಲರೂ ಸೂಕ್ತ ಉತ್ತರ ನೀಡುತ್ತೇವೆ. ತಮ್ಮನ್ನು ತಾವು ಶ್ರೇಷ್ಠ ಎಂದು ಪರಿಗಣಿಸಿರುವ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವದ ಘನತೆಯನ್ನು ಹಾಳು ಮಾಡುತ್ತಿದ್ದಾರೆ” ಎಂದು ಸೋನಿಯಾ ಗಾಂಧಿ ಆರೋಪಿಸಿದರು.

    ಇದಕ್ಕೂ ಮುನ್ನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, “ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ತನಿಖಾ ಸಂಸ್ಥೆಗಳನ್ನು ಬಂಧಿಸಿರುವುದನ್ನು ಉಲ್ಲೇಖಿಸಿ ಕೇಂದ್ರದ ಬಿಜೆಪಿ ಆಡಳಿತದಲ್ಲಿ ಪ್ರತಿಪಕ್ಷಗಳು ದಾಳಿಗೆ ಒಳಗಾಗುತ್ತಿವೆ” ಎಂದು ಹೇಳಿದರು.

    “ನಿರುದ್ಯೋಗ ಮತ್ತು ಹಣದುಬ್ಬರ ಉತ್ತುಂಗದಲ್ಲಿದೆ ಮತ್ತು ಪೇಪರ್ ಲೀಕ್ ಪ್ರತಿ ರಾಜ್ಯದಲ್ಲೂ ನಡೆಯುತ್ತಿದೆ. ಬಡವರು ಮತ್ತು ರೈತರನ್ನು ಕೇಳಲು ಯಾರೂ ಇಲ್ಲ. ನಮ್ಮ ಪ್ರಣಾಳಿಕೆಗೆ ‘ನ್ಯಾಯ ಪತ್ರ’ ಎಂದು ಹೆಸರಿಟ್ಟಿದ್ದೇವೆ, ಈ ಪ್ರಣಾಳಿಕೆ ಚುನಾವಣೆಯ ನಂತರ ನಾವು ಮರೆತುಬಿಡುವ ಘೋಷಣೆಗಳ ಪಟ್ಟಿಯಲ್ಲ, ಇದು ನ್ಯಾಯವನ್ನು ಬಯಸುವ ರಾಷ್ಟ್ರದ ಧ್ವನಿಯಾಗಿದೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.