nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಚ್ಚುತ್ತಿರುವ ತಾಪಮಾನದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ನಿಯಮಗಳು
    ಜಿಲ್ಲಾ ಸುದ್ದಿ April 6, 2024

    ಹೆಚ್ಚುತ್ತಿರುವ ತಾಪಮಾನದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ನಿಯಮಗಳು

    By adminApril 6, 2024No Comments1 Min Read
    temperature

    ಬೀದರ್:  ಜಿಲ್ಲೆಯಲ್ಲಿ  42 ಡಿಗ್ರಿ ಸೆಲ್ಸಿಯಸ್ ಗೂ ಅಧಿಕ ತಾಪಮಾನ ದಾಖಲಾಗಿದ್ದು, ಹೀಗಾಗಿ ನಾಗರಿಕರ ಆರೋಗ್ಯ ದೃಷ್ಟಿಯಿಂದ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಹಾಗೂ ಪೊಲೀಸ್ ಅಧೀಕ್ಷಕರಾದ ಚನ್ನಬಸವಣ್ಣ ಅವರು ಹಲವು ನಿಯಮಗಳನ್ನು ಸಾರ್ವಜನಿಕರು ಪಾಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

    bidar


    Provided by
    Provided by

    * ಮಧ್ಯಾಹ್ನ 12 ರಿಂದ 3 ರವರೆಗೆ ಮನೆಯಿಂದ ಹೊರಗೆ ಹೋಗುವುದನ್ನು ಆದಷ್ಟು ಮುಂದೂಡುವುದು.

    *  ದೇಹದಲ್ಲಿ ನಿರ್ಜಲಿಕರಣ(Dehydration) ಆಗದಂತೆ ಸಾಕಷ್ಟು ನೀರು ಕುಡಿಯುವುದು, ಸಾಧ್ಯವಾದಲ್ಲಿ ಓ.ಆರ್.ಎಸ್. ಬೆರೆಸಿ ಕುಡಿಯಿರಿ.

    * ಮಕ್ಕಳನ್ನು, ಸಾಕು ಪ್ರಾಣಿಗಳನ್ನು ನಿಲ್ಲಿಸಿದ ವಾಹನಗಳಲ್ಲಿ ಬಿಟ್ಟು ಹೋಗಬೇಡಿ.

    * ಪ್ರಾಣಿಗಳನ್ನು ಗುಡಿಸಲು/ನೆರಳಿನಲ್ಲಿ ಇರಿಸಿ ಮತ್ತು ಸಾಕಷ್ಟು ಕುಡಿಯಲು ನೀರು ಕೊಡಿ.

    * ನಿಮ್ಮ ಮನೆಯ ಕಿಟಕಿಗಳಿಗೆ ಪರದೆಗಳನ್ನು ಬಳಸಿ ಬಿಸಿಲಿನಿಂದ ಮನೆಯನ್ನು ತಂಪಾಗಿರಿಸಿ, ರಾತ್ರಿ ಸಮಯದಲ್ಲಿ ಕಿಟಕಿಗಳನ್ನು ತೆರೆದಿಟ್ಟು ಮನೆಯನ್ನು ತಂಪಾಗಿರಿಸಿ.

    ವರದಿ: ಅರವಿಂದ ಮಲ್ಲಿಗೆ,  ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    Comments are closed.

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಬೆಂಗಳೂರು ಉತ್ತರದ ಸರ್ಕಾರಿ…

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.