nammatumakuru

    Subscribe to Updates

    Get the latest creative news from FooBar about art, design and business.

    What's Hot

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!

    July 19, 2026
    Facebook Twitter Instagram
    ಟ್ರೆಂಡಿಂಗ್
    • ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ
    • ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ
    • ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!
    • ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ
    • ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
    • ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ
    • ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್
    • ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಳ್ಳೇರಿಯಾದಲ್ಲಿ ಹೀಗೊಂದು ಖಾಲಿ ಬಾಟಲಿಗಳ ಸಂಗ್ರಹ….!
    ಲೇಖನ April 7, 2024

    ಮುಳ್ಳೇರಿಯಾದಲ್ಲಿ ಹೀಗೊಂದು ಖಾಲಿ ಬಾಟಲಿಗಳ ಸಂಗ್ರಹ….!

    By adminApril 7, 2024No Comments1 Min Read

    ಎಲ್ಲೆಂದರಲ್ಲಿ ಬೇಕಾ ಬಿಟ್ಟಿಯಾಗಿ ನೀರು, ರೆಡಿ ಜ್ಯೂಸುಗಳನ್ನು ಬಾಯಾರಿಕೆಗಳಾಗಿ ಕುಡಿದು ಎಲ್ಲೆಂದರಲ್ಲಿ ಬಿಸಾಡಿ ಮಾರ್ಗದ ಬದಿ ಪೇಟೆ ಪಟ್ಟಣಗಳನ್ನು ಗಲೀಜು ಮಾಡಿ ಅದಕ್ಕೊಂದು ಸೂಕ್ತ ವ್ಯವಸ್ಥೆ ನೀಡಿ ಮಾದರಿಯಾಗಿದ್ದಾರೆ.

    ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮ ಪಂಚಾಯತ್ ಮುಳ್ಳೇರಿಯ ಪೇಟೆಯಲ್ಲಿ ಬಾಟಲ್ ತರಹ ದೊಡ್ಡ ಗಾತ್ರದಲ್ಲಿ ತಂತಿ ಬಲೆಯಲ್ಲಿ ನಿರ್ಮಿಸಿ ಅದರಲ್ಲಿ ಸಾರ್ವಜನಿಕರು ಕುಡಿದ ಬಾಟಲುಗಳನ್ನು ತುಂಬಿಸುವಂತೆ ಮಾಡಿದ್ದಾರೆ.

    ಎಲ್ಲೆಂದರಲ್ಲಿ  ಬಿಸಾಡಿ ಪರಿಸರ ನೈರ್ಮಲ್ಯ ಮಾಡುವುದಲ್ಲದೆ ಇದನ್ನು ಗುಜುರಿಯವರಿಗೆ ಮಾರಾಟ ಮಾಡುವುದರಿಂದಲೂ ಸ್ವಲ್ಪಮಟ್ಟಿನ ಹಣ ಗಳಿಸಬಹುದು ಹೀಗೆ ಹತ್ತಾರು ಕಡೆ ನಿರ್ಮಿಸಿ ಕೊಡುವುದರಿಂದ ಒಬ್ಬೊಬ್ಬರಿಗೆ ನೋಡಿಕೊಳ್ಳುವಂತೆ ಮಾಡುವುದರಿಂದಲೂ ಆದಾಯದ ಜೊತೆಗೆ ಪರಿಸರವೂ ಸುಂದರವಾಗುತ್ತದೆ.

    ಒಬ್ಬರಿಗೆ ಕೆಲಸವೂ ಆಗುವುದಲ್ಲದೆ ಇದಕ್ಕಾಗಿ ದೊಡ್ಡ ಬಜೆಟ್ ಏನು ಬೇಡ ಕಸದಿಂದ ರಸ ಎಂಬಂತೆ ಮಾಡಿ ಈಗಾಗಲೇ ಕೆಲವು ಕಡೆ ಡಸ್ಟ್ ಬಿನ್ ಗಳನ್ನು ಇಟ್ಟಿದ್ದರು ಇದರಲ್ಲಿ ಹಾಕುವವರಿಲ್ಲ ಅವರನ್ನು ಇದರಲ್ಲಿ ಹಾಕುವಂತೆ ಮಾಡಿದ್ದಾರೆ ಉಸಿರೇ ಉಸಿರೇ ಬಾಳ ಉಸಿರೇ……ಪರಿಸರ ಸ್ವಚ್ಛತೆಯಾಗುತ್ತದೆ.

    ಬರಹ: ಕುಮಾರ ಪೆರ್ನಾಜೆ, ಪುತ್ತೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!

    July 13, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: ಒಂದು ಕಾಲದಲ್ಲಿ ಕೇವಲ ಒಲೆ ಉರಿಸುವ ಉರುವಲಿಗೆ ಅಥವಾ ಕಸವೆಂದು ಎಸೆಯಲ್ಪಡುತ್ತಿದ್ದ ಕೊಬ್ಬರಿ ಚಿಪ್ಪಿಗೆ (ಕರಟ)…

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!

    July 19, 2026

    ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ

    July 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.