nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026

    ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ

    July 19, 2026

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026
    Facebook Twitter Instagram
    ಟ್ರೆಂಡಿಂಗ್
    • ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ
    • ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ
    • ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ
    • ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ
    • ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!
    • ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ
    • ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
    • ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಊಟ ಮಾಡಿದ ತಕ್ಷಣ ಇದನ್ನು ತಿನ್ನಿ, ಲೈಂಗಿಕ ಸಾಮರ್ಥ್ಯ ದುಪ್ಪಟ್ಟಾಗುತ್ತೆ!
    ಆರೋಗ್ಯ April 8, 2024

    ಊಟ ಮಾಡಿದ ತಕ್ಷಣ ಇದನ್ನು ತಿನ್ನಿ, ಲೈಂಗಿಕ ಸಾಮರ್ಥ್ಯ ದುಪ್ಪಟ್ಟಾಗುತ್ತೆ!

    By adminApril 8, 2024No Comments1 Min Read
    cardamon

    ಲೈಂಗಿಕ ಕ್ರಿಯೆ ಅಥವಾ ಶಾರೀರಿಕ ಸಂಬಂಧವು ದಾಂಪತ್ಯ ಜೀವನದ ಒಂದು ಪ್ರಮುಖ ಭಾಗ. ಸಂಸಾರ ಸುಖಮಯವಾಗಿರಲು ಅಥವಾ ಹಾಳಾಗಲೂ ಇದೂ ಒಂದು ಕಾರಣ. ಇಂದಿನ ಆಹಾರ ಕ್ರಮದಿಂದಾಗಿ ಅನೇಕರಲ್ಲಿ ಲೈಂಗಿಕ ಸಾಮರ್ಥ್ಯ ಕಡಿಮೆ ಆಗಿದೆ. ಇದು ದಾಂಪತ್ಯದಲ್ಲಿ ಬಿರುಕು ಮೂಡಲು ಪ್ರಮುಖ ಕಾರಣ ಆಗಬಹುದು. ಆದರೆ ಅದರ ಬಗ್ಗೆ ಟೆನ್ಶನ್ ಬಿಡಿ. ಊಟ ಆದ ತಕ್ಷಣ ಇದೊಂದು ಇದನ್ನು ತಿಂದರೆ ನಿಮ್ಮ ಲೈಂಗಿಕ ಸಾಮರ್ಥ್ಯ ದುಪ್ಪಟ್ಟಾಗೋದು ಪಕ್ಕಾ!!

    ಊಟವಾದ ನೀವು ಏಲಕ್ಕಿ ತಿಂದರೆ ಎಲ್ಲಾ ರೀತಿಯಿಂದಲೂ ಅದು ನಿಮಗೆ ಲಾಭದಾಯಕ. ಏಲಕ್ಕಿ ಆಯುರ್ವೇದಿಕ್ ಗುಣಗಳನ್ನು ಹೊಂದಿರುವ ಮಸಾಲೆಯಾಗಿದ್ದು, ಇದು ಸಾಕಷ್ಟು ಆರೋಗ್ಯಕಾರಿ ಗುಣಗಳನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ನೀವು ಲೈಂಗಿಕವಾಗಿಯೂ ಹೆಚ್ಚು ಸಾಮರ್ಥ್ಯ ಗಳಿಸಬಹದು.

    ಊಟದ ನಂತರ ಏಲಕ್ಕಿ ತಿನ್ನುವುದ್ರಿಂದ ಮುಖ್ಯವಾಗಿ ಆಹಾರ ಜೀರ್ಣವಾಗುತ್ತದೆ. ಏಲಕ್ಕಿ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಇದರಿಂದಾಗಿ ಆಹಾರ ಸುಲಭವಾಗಿ ಜೀರ್ಣವಾಗುತ್ತದೆ. ರಾತ್ರಿ ಊಟದ ನಂತ್ರ ಏಲಕ್ಕಿ ತಿನ್ನುವುದರಿಂದ ಜೀರ್ಣಕ್ರಿಯೆ ಸುಲಭವಾಗಿ ನಡೆದು ನಿದ್ರೆ ಬರುತ್ತದೆ. ಜೊತೆಗೆ ಲೈಂಗಿಕ ಕ್ರಿಯೆಯೂ ಚೆನ್ನಾಗಿ ಸಾಗುತ್ತದೆ ಎನ್ನುತ್ತಾರೆ ತಜ್ಞರು.

    ಜೊತೆಗೆ ಏಲಕ್ಕಿಯು ಫ್ಲೇವನಾಯ್ಡ್‌ ಗಳು, ಆಂಥೋಸಯಾನಿನ್ ‌ಗಳು, ಫೀನಾಲ್‌ ಗಳಂತಹ ಅಂಶಗಳನ್ನು ಸಹ ಒಳಗೊಂಡಿದೆ. ತಜ್ಞರ ಪ್ರಕಾರ, ಏಲಕ್ಕಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಉರಿಯೂತ, ಶೀತ ಮತ್ತು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅನಾರೋಗ್ಯದ ಅಪಾಯವೂ ಕಡಿಮೆಯಾಗುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     


    Provided by
    Provided by
    admin
    • Website

    Related Posts

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    “ನಿಮ್ಮ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸಿ”: ಕ್ಷಯ ರೋಗದ ಲಕ್ಷಣಗಳೇನು? ಚಿಕಿತ್ಸೆ ಪಡೆಯೋದು ಹೇಗೆ? | ಪ್ರತಿ ತಿಂಗಳು ರೂ.1,000 ನೆರವು

    July 11, 2026

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026

    ಔರಾದ್: ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಆರ್ಥಿಕ ಹಾಗೂ ಉದ್ಯೋಗ ಭದ್ರತೆ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ‘ವಿಬಿ-ಜಿ…

    ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ

    July 19, 2026

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.