nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯುವಶಕ್ತಿಯ ಉಜ್ವಲ ಭವಿಷ್ಯಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಪ್ರಿಯಾಂಕಾ ಜಾರಕಿಹೊಳಿ
    ರಾಜ್ಯ ಸುದ್ದಿ April 10, 2024

    ಯುವಶಕ್ತಿಯ ಉಜ್ವಲ ಭವಿಷ್ಯಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಪ್ರಿಯಾಂಕಾ ಜಾರಕಿಹೊಳಿ

    By adminApril 10, 2024No Comments2 Mins Read
    belagavi

    ಬೆಳಗಾವಿ: ತಾಲೂಕಿನ ಗ್ರಾಮಗಳಾದ ಕುರಿಹಾಳ, ಬೋಡಕೇನಹಟ್ಟಿ, ಅಲತಗಾ, ಗೌಂಡವಾಡ, ಗ್ರಾಮಗಳಲ್ಲಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಅಧಿಕೃತ ಅಭ್ಯರ್ಥಿಯಾದ ಪ್ರಿಯಾಂಕಾ ಜಾರಕಿಹೊಳಿ ಭರ್ಜರಿ ಪ್ರಚಾರ ಮಾಡಿದರು.

    ಮತದಾರರಿಗೆ 60 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಂಗ್ರೆಸ್ ದೇಶಕ್ಕಾಗಿ ಏನು ನೀಡಿದೆ ಎಂಬುದನ್ನು ಪ್ರಿಯಾಂಕ ಜಾರಕಿಹೊಳಿ ಮತದಾರರಿಗೆ ತಿಳಿಸಿದರು‌.

    ಚಿಕ್ಕೋಡಿ ಲೋಕಸಭಾ ಕ್ಷೇತ್ರ ಇಲ್ಲಿನ ಯುವಕರಿಗೆ ಯುವತಿಯರಿಗೆ ಹೆಚ್ಚಿನ ಉದ್ಯೋಗವಕಾಶಗಳು ಮತ್ತು ಶಿಕ್ಷಣದ ಕ್ಷೇತ್ರದಲ್ಲಿ ಅತಿ ಹೆಚ್ಚು ಕಾರ್ಯ ನಿರ್ವಹಿಸಲಿದ್ದೇವೆ. ಅಭಿವೃದ್ಧಿ ನಮ್ಮ ಮೂಲ ಮಂತ್ರವಾಗಲಿದೆ ಎಂದರು.

    ಇದೇ ಸಂದರ್ಭದಲ್ಲಿ, ಗ್ರಾಮದ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಛತ್ರಪತಿ ಸಂಭಾಜಿ ಮಹಾರಾಜರ ಪೂಜೆ ಸಲ್ಲಿಸಿ ಅಭಿವಾದನ ಮಾಡಿದರು.

    ಕಾಂಗ್ರೆಸ್ ಮುಖಂಡ ಹಾಗೂ ಬಹುಜನ ಸಮಾಜದ ನಾಯಕರಾದ ಮಲ್ಲೇಶ್ ಚೌಗಲೆ ಮಾತನಾಡಿ, ಚಿಕ್ಕೋಡಿಯ ಲೋಕಸಭಾ ಕ್ಷೇತ್ರಕ್ಕೆ ಒಬ್ಬ ಯುವ ಹಾಗೂ ವಿದ್ಯಾವಂತ ಹಾಗೂ ಸಾಮಾಜಿಕ ಶಿಕ್ಷಣ ರಾಜಕೀಯ ಕ್ಷೇತ್ರಗಳಲ್ಲಿ, ತಮ್ಮ ಸಣ್ಣ ವಯಸ್ಸಿನಲ್ಲಿಯೇ ಅತಿ ಹೆಚ್ಚು ಸಾಧನೆ ಮಾಡಿದ ಪ್ರಿಯಾಂಕ ಜಾರಕಿಹೊಳಿ ಅವರಿಗೆ, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಲೋಕಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಒಬ್ಬ ಹೊಸ ಪ್ರತಿಭಾವಂತ ಸಂಸದರನ್ನು, ಅತಿ ಹೆಚ್ಚು ಮತಗಳಿಂದ ಚುನಾಯಿಸಿ ಈ ಕ್ಷೇತ್ರದ ಅಭಿವೃದ್ಧಿಗೆ ಮುನ್ನಡೆ ಬರೆಯಬೇಕಾಗಿದೆ ಎಂದರು.

    ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಅರುಣ್ ಕಟಾಬಳಿ ಅವರು ಮಾತನಾಡಿ, ಕೇಂದ್ರ ಸರ್ಕಾರದ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನೆ ಮಾಡುತ್ತದೆ. ಕಾಂಗ್ರೆಸ್ ಈ ದೇಶವನ್ನು ಹೊಸದಾಗಿ ಕಟ್ಟಿದೆ. ಈಗಿರುವ ಡ್ಯಾಂ, ಶಾಲೆ, ಆಸ್ಪತ್ರೆಗಳು, ಕಾರ್ಖಾನೆಗಳು, ಅನೇಕರಂಗಗಳಲ್ಲಿ ಕಾಂಗ್ರೆಸ್ ಸಾಧನೆ ಮರೆದಿದೆ. ಅದಕ್ಕಾಗಿ ಇಂದು ಈಶ್ವ ಗುರು ಸ್ಥಾನಕ್ಕೆ ಬಂದು ನಿಂತಿದೆ.

    ಕಾಂಗ್ರೆಸ್ ಮುಖಂಡರಾದ ಭಾವು ಗಡಕರಿ ಮಾತನಾಡಿ, ಯಮಕನ ಮರಡಿ ಕ್ಷೇತ್ರ ಹಾಗೂ ಗ್ರಾಮೀಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿನ ಶಾಸಕರು ಮತ್ತು ಮಂತ್ರಿಗಳು ಈ ಎರಡು ಕ್ಷೇತ್ರಗಳನ್ನು ಒಂದು ಮಾದರಿ ಕ್ಷೇತ್ರವಾಗಿ ಮಾಡಿದ್ದಾರೆ ಎಂಬುದು ನಮ ಎಲ್ಲರಿಗೂ ತಿಳಿದಿರುವ ವಿಷಯ.

    ಆಡಳಿತ ಪಕ್ಷದಲ್ಲಿ ಇದ್ದಾಗ ಇಲ್ಲದಿದ್ದಾಗ ಸರ್ಕಾರದಿಂದ ಅನುದಾನ ತರುವುದರಲ್ಲಿ ಎಂದು ಹಿಂದೆ ಸರಯಲಿಲ್ಲ. ಆದ ಕಾರಣಕ್ಕಾಗಿ ಇವೆರಡು ಕ್ಷೇತ್ರಗಳು ಅತಿ ಹೆಚ್ಚು ಅಭಿವೃದ್ಧಿ ಪಥದಲ್ಲಿ ಸಾಗುತ್ತಿವೆ ಎಂದರು.

    ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಅರುಣ್ ಕಟಬಳಿ, ಕಾಂಗ್ರೆಸ್ ಮುಖಂಡ ಹಾಗೂ ಬಹುಜನ ಸಮಾಜದ ನಾಯಕರಾದ ಮಲ್ಲೇಶ್ ಚೌಗಲೆ , ಕಾಂಗ್ರೆಸ್ ಮುಖಂಡರಾದ ಬಾವು ಗಡಕರಿ, ಗ್ರಾಮ ಪಂಚಾಯತ್ ಸದಸ್ಯರಾದ ಚೇತನ್ ಕಾಂಬಳೆ, ಕಾಕತಿ ಗ್ರಾಮ ಪಂಚಾಯತ್ ಸದಸ್ಯರಾದ ಜ್ಯೋತಿ ಗವಿ, ಅಲತಗಾ ಗ್ರಾಮ ದೇವಸ್ಥಾನದ ಕಮಿಟಿ ಸದಸ್ಯರುಗಳು ಗಡು, ಸುಭರಾವ ಗೋರೆ,ಪಾಂಡು, ಹಾಗೂ ಅಪರ ಸಂಖ್ಯೆಯಲ್ಲಿ ಗ್ರಾಮದ ಹಿರಿಯರು ಹಾಗೂ ಸ್ವಸಹಾಯ ಸಂಘದ ಪದಾಧಿಕಾರಿಗಳು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!

    August 13, 2026

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ…

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.