nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026
    Facebook Twitter Instagram
    ಟ್ರೆಂಡಿಂಗ್
    • ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ
    • ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ
    • ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್
    • ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ
    • ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ
    • ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು
    • ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು
    • ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಅಮಿತಾಬ್ ಬಚ್ಚನ್’ನ ಪ್ರೇಮ ಪ್ರಕರಣ ಬಗ್ಗೆ ಕೊನೆಗೂ ಮೌನ ಮುರಿದ ಪತ್ನಿ ಜಯಾ ಬಚ್ಚನ್!!
    ರಾಜ್ಯ ಸುದ್ದಿ April 10, 2024

    ‘ಅಮಿತಾಬ್ ಬಚ್ಚನ್’ನ ಪ್ರೇಮ ಪ್ರಕರಣ ಬಗ್ಗೆ ಕೊನೆಗೂ ಮೌನ ಮುರಿದ ಪತ್ನಿ ಜಯಾ ಬಚ್ಚನ್!!

    By adminApril 10, 2024No Comments2 Mins Read
    amithab bacchan

    ರೇಖಾ ಮತ್ತು ಅಮಿತಾಬ್ ಬಚ್ಚನ್ ಸಿನಿಮಾಗಳನ್ನು ಸಿನಿ ಪ್ರೇಮಿಗಳು ಮರೆಯಲು ಆಗಲ್ಲ. ಇವರಿಬ್ಬರೂ ಈ ಹಿಂದೆ ಅನೇಕ ರೊಮ್ಯಾಂಟಿಕ್ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಈ ಜೋಡಿಯನ್ನು ಜನರು ತುಂಬಾ ಇಷ್ಟಪಟ್ಟಿದ್ದರು. ಈ ಜೋಡಿ ನಡುವಿನ ಸಂಬಂಧದ ಕುರಿತು ಅಂದು ಗುಸುಗುಸು ಕೇಳಿಬಂದಿತ್ತು. ಈಗಲೂ ಕೇಳಿಬರುತ್ತಿರುತ್ತದೆ. ಆದರೀಗ ಅಮಿತಾಭ್ ಮತ್ತು ರೇಖಾ ನಡುವಿನ ಪ್ರೇಮ ಪ್ರಕರಣದ ಕುರಿತು ಅವರ ಪತ್ನಿ ಜಯಾ ಬಚ್ಚನ್ ಮನಬಿಚ್ಚಿ ಮಾತನಾಡಿದ್ದಾರೆ.

    ಸೂಪರ್‌ ಸ್ಟಾರ್ ಅಮಿತಾಭ್ ಬಚ್ಚನ್ ಮತ್ತು ಒಂದು ಕಾಲದಲ್ಲಿ ಬಾಲಿವುಡ್ ಆಳಿದ್ದ ಕೃಷ್ಣ ಸುಂದರಿ ರೇಖಾ ಅವರ ಪ್ರೇಮಕಥೆ ಯಾವ ಸಿನಿಮಾಗೂ ಕಡಿಮೆಯೇನಿಲ್ಲ. 70 ರ ದಶಕದಲ್ಲಿ, ಅಮಿತಾಭ್ ಬಚ್ಚನ್ ಮತ್ತು ರೇಖಾ ಅವರ ಸಂಬಂಧವು ಬಹಳ ಚರ್ಚಿತ ವಿಷಯವಾಗಿತ್ತು. ಈ ಬಗ್ಗೆ ಎಲ್ಲಡೆ ಗುಸುಗುಸು ಉಂಟಾಗಿದ್ದರೂ ಅಮಿತಾಭ್ ಮಾತ್ರ ಇದನ್ನು ಬಹಿರಂಗವಾಗಿ ಒಪ್ಪಿಕೊಳ್ಳಲಿಲ್ಲ. ಆದರೆ ರೇಖಾ ತಮ್ಮ ಪ್ರೇಮ ಕಥೆಯ ಬಗ್ಗೆ ಹಲವಾರು ವೇದಿಕೆಗಳಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ಒಟ್ಟಿನಲ್ಲಿ ಈ ಜೋಡಿಯ ಪ್ರೇಮಕಥೆ ಯಾರೂ ಮರೆಯಲು ಸಾಧ್ಯವಿಲ್ಲ. ಅಂದು ಇವರಿಬ್ಬರ ನಡುವೆ ಎಂಟ್ರಿ ಕೊಟ್ಟು, ಸದ್ಯ ಅಮಿತಾಬ್ ಬಚ್ಚನ್ ಅವರ ಪತ್ನಿ ಆಗಿರುವ ಜಯಾ ಅವರು ತಮ್ಮ ಪತಿಯ ಪ್ರೀತಿ ವಿಚಾರಗಳ ಕುರಿತು ಮಾತನಾಡಿದ್ದಾರೆ.


    Provided by
    Provided by

    ಅಂದಹಾಗೆ, ಏಪ್ರಿಲ್ 9 ಜಯಾ ಬಚ್ಚನ್ ಅವರಿಗೆ 76ನೇ ಹುಟ್ಟುಹಬ್ಬದ ಸಂಭ್ರಮ. ಹಲವಾರು ಗಣ್ಯರು ನಟಿಗೆ ಶುಭಾಶಯಗಳು ತಿಳಿಸಿದ್ದರು. ಇವರ ಹುಟ್ಟುಹಬ್ಬದ ಸಂದರ್ಭದಲ್ಲಿ ಮತ್ತೆ ರೇಖಾ ವಿಷಯ ಚರ್ಚೆಗೆ ಬಂದಿದೆ. ಹಿಂದೊಮ್ಮೆ ಜಯಾ ಬಚ್ಚನ್ ಅವರು, ರೇಖಾ ಮತ್ತು ತಮ್ಮ ಪತಿ ಅಮಿತಾಭ್ ಕುರಿತು ಪೀಪಲ್ಸ್ ಮ್ಯಾಗಜೀನ್ ಗೆ ಸಂದರ್ಶನ ನೀಡಿದ್ದ ಜಯಾ ಅವರು ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ತಮ್ಮ ಪತಿ ಅಮಿತಾಭ್ ಮತ್ತು ರೇಖಾ ಜೊತೆಗಿನ ವಿಷಯ ಬಹಳ ಗುಲ್ಲು ಹಬ್ಬಿದ್ದು ನಿಜ. ಆದರೆ ಸೆಲೆಬ್ರಿಟಿಗಳು ಎಂದರೆ ಇಂಥ ಸುದ್ದಿಗಳು ಮಾಮೂಲೇ. ಒಂದು ವೇಳೆ ಈ ವಿಷಯ ನಿಜವೇ ಆಗಿದ್ದರೆ ಅಮಿತಾಭ್ ನನ್ನೊಟ್ಟಿಗೆ ಇರುತ್ತಿರಲಿಲ್ಲವಲ್ಲ ಎಂದು ಹೇಳುವ ಮೂಲಕ ಈ ಸುದ್ದಿ ಸುಳ್ಳು ಎಂದು ತಿಳಿಸಿದ್ದಾರೆ.

    ಅಲ್ಲದೆ ಅಮಿತಾಭ್ ಅವರ ಹೆಸರು ಬಹುತೇಕ ಅವರು ನಟಿಸಿರುವ ಎಲ್ಲಾ ನಟಿಯರ ಜೊತೆ ಥಳಕು ಹಾಕಿಕೊಂಡಿದೆ. ಹಾಗೆಂದು ಎಲ್ಲರ ಜೊತೆ ಅವರಿಗೆ ಸಂಬಂಧ ಕಟ್ಟಲು ಸಾಧ್ಯವೆ ಎಂದು ಪ್ರಶ್ನಿಸಿರುವ ಜಯಾ ಬಚ್ಚನ್, ಒಂದು ವೇಳೆ ಇಂಥ ಸುದ್ದಿಗಳಿಗೆಲ್ಲಾ ನಾನು ತಲೆ ಕೆಡಿಸಿಕೊಳ್ಳುತ್ತಾ ಇದ್ದರೆ, ನನ್ನ ಬದುಕು ನರಕವಾಗುತ್ತಿತ್ತು. ಇಂಥ ಗಾಸಿಪ್ ಗಳಿಗೆ ನಾನು ಯಾವತ್ತೂ ಕಿವಿ ಕೊಟ್ಟವಳೇ ಅಲ್ಲ ಎಂದಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ಕೆಂಗೇರಿ: ಉಪನಗರದಲ್ಲಿರುವ ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ಕಾಲೇಜಿನಲ್ಲಿ ಮಂಗಳವಾರದಂದು “ಸಶಕ್ತ ಭಾರತಕ್ಕಾಗಿ ಸಮಾನ ಅವಕಾಶಗಳು” ಎಂಬ ವಿಷಯದಡಿ…

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026

    ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.