ತುಮಕೂರು: ಮಧುಗಿರಿ ತಾಲ್ಲೂಕಿನ ಕಂಬದಹಳ್ಳಿ ಗ್ರಾಮದಲ್ಲಿ ಡಿಸೆಂಬರ್ 15ರಂದು ಪಶು ಆರೋಗ್ಯ ಮತ್ತು ಬರಡು ರಾಸುಗಳ ಚಿಕಿತ್ಸೆ ಶಿಬಿರವನ್ನು ನಡೆಸಲಾಯಿತು.
ಈ ವೇಳೆ ಸಹಾಯಕ ನಿರ್ದೇಶಕರಾದ ಡಾ.ಜಿ.ಗಿರೀಶ್ ಬಾಬು ರೆಡ್ಡಿ, ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ.ಅಶ್ವಥ್ ನಾರಾಯಣ, ಡಾ.ಗಂಗಾಧರ್ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700