ಕೊಡಗು: ಮೀನು ಹಿಡಿಯಲು ಹಾಕಿದ ಬಲೆಯೊಳಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ದಾರುಣ ಘಟನೆ ಈ ದುರ್ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹೆರೂರು ಬಳಿ ಇರುವ ಹಾರಂಗಿ ಹಿನ್ನೀರಿನಲ್ಲಿ ನಡೆದಿದೆ.
ಮೃತಪಟ್ಟವನನ್ನು ಬಾಲು(40) ಎಂದು ಗುರುತಿಸಲಾಗಿದೆ. ಬಿಸಿಲ ಬೇಗೆಯ ಹಿನ್ನಲೆ ಈಜಲು ತೆರಳಿದಾಗ ಈ ದುರ್ಘಟನೆ ನಡೆದಿದೆ. ಇದೀಗ ಸ್ಥಳೀಯರು ಮೃತದೇಹವನ್ನು ಹೊರತೆಗೆದಿದ್ದಾರೆ. ಈ ಕುರಿತು ಶುಂಠಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


