ಲೋಕಸಭೆ ಚುನಾವಣೆ ಮತಾನದಕ್ಕೆ ಕೆಲವೇ ದಿನ ಬಾಕಿ ಇರುವಾಗ ಕೈ ಪಡೆಗೆ ಮತ್ತೊಂದು ಶಾಕ್ ಎದುರಾಗಿದೆ.
ತುಮಕೂರಿನ ತಿಪಟೂರಿನ ಕಾಂಗ್ರೆಸ್ ಮುಖಂಡ ಲೋಕೇಶ್ವರ್ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಮಾಡಿದ ಬಳಿಕ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ತಮ್ಮ ನೂರಾರು ಬೆಂಬಲಿಗರಿಗೆ ಮೈತ್ರಿ ಅಭ್ಯರ್ಥಿ ಸೋಮಣ್ಣ ಪರ ಕೆಲಸ ಮಾಡಲು ಲೋಕೇಶ್ವರ್
ಸೂಚನೆಯನ್ನು ನೀಡಿದ್ದಾರೆ. ಇನ್ನುಕಾಂಗ್ರೆಸ್ ಶಾಸಕ ಷಡಕ್ಷರಿ ವಿರುದ್ಧ ಲೋಕೇಶ್ವರ್ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA